ವಾಟ್ಸ್‌ಆ್ಯಪ್‌ ಗೂ ಬರಲಿದೆ ಎಡಿಟ್‌ ಆಯ್ಕೆ

Team Udayavani, Jun 2, 2022, 10:50 AM IST

whatsapp

ಹೊಸದಿಲ್ಲಿ: ವಾಟ್ಸ್‌ಆ್ಯಪ್‌ ನಲ್ಲಿ ಕಳುಹಿಸಿದ ಯಾವುದಾದರೊಂದು ಸಂದೇಶ ತಪ್ಪಾದರೆ ನೀವು ಅದನ್ನು ಯಾರಿಗೂ ಕಾಣದಂತೆ ಡಿಲೀಟ್‌ ಮಾಡಬಹುದು. ಆದರೆ ಇನ್ನು ಮುಂದೆ ಅದರ ಆವಶ್ಯಕತೆ ಇರುವುದಿಲ್ಲ.

ಯಾಕೆಂದರೆ ಸಂಸ್ಥೆಯು ಸಂದೇಶಗಳನ್ನು ಎಡಿಟ್‌ ಮಾಡುವ ಸೌಲಭ್ಯ ನೀಡಲೆಂದು ಕೆಲಸ ಮಾಡುತ್ತಿದೆ. ಈ ಆಯ್ಕೆಯೂ ಸದ್ಯದಲ್ಲೇ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು “Wabetainfo” ವರದಿ ಮಾಡಿದೆ.

ಇದನ್ನೂ ಓದಿ:ಬಿಜೆಪಿ ಮುಖಂಡ ಅನಂತರಾಜು ಗೆಳತಿಯಿಂದ ಆತ್ಮಹತ್ಯೆ ಹೈಡ್ರಾಮಾ

2022ರ ಎ. 1ರಿಂದ ಎ. 30ರ ವರೆಗೆ 16 ಲಕ್ಷ ಭಾರತೀಯರ ವಾಟ್‌ಆ್ಯಪ್‌ ಖಾತೆ ಗಳನ್ನು ನಿಷೇಧಿಸಿರುವುದಾಗಿ ವಾಟ್ಸ್‌ಆ್ಯಪ್‌ ಸಂಸ್ಥೆ ಬುಧವಾರ ತಿಳಿಸಿದೆ. 2021ರ ಐಟಿ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಖಾತೆಗಳನ್ನು ನಿಷೇಧಿಸಿರುವುದಾಗಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.