ಮುಖ ಮುಟ್ಟಿಕೊಳ್ಳಲು ಬಿಡಲ್ಲ ಈ ವಾಚ್!
Team Udayavani, Jul 2, 2020, 7:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಂಡನ್: ಸೋಂಕು ಕಾಣಿಸಿಕೊಂಡಾಗಿನಿಂದ ಎಲ್ಲರಿಂದಲೂ ಒಂದೇ ಸಲಹೆ, ಎಚ್ಚರಿಕೆ ಮಾತು, ‘ಮುಖ ಮುಟ್ಟಿಕೊಳ್ಳಬೇಡ’.
ಅದನ್ನು ನೆನಪಿಸಿಕೊಳ್ಳುವುದು ಕಷ್ಟದ ಕೆಲಸವಲ್ಲ. ಒಂದು ವಾಚ್ ಅನ್ನು ಕೈಗೆ ಕಟ್ಟಿಕೊಂಡರೆ ಮುಗಿಯಿತು.
ನಿಮ್ಮ ಕೈ ಮುಖದ ಬಳಿ ಹೋದೊಡನೆ, ಸದ್ದು ಮಾಡಿ ಎಚ್ಚರಿಸುತ್ತದೆ. ಇಂಗ್ಲೆಂಡ್‌ನ ಬ್ರಿಸ್ಟಾಲ್ ನಗರದ 15 ವರ್ಷದ ಬಾಲಕ ಮ್ಯಾಕ್ಸ್ ಮೆಲಿಯಾ, ಬಹುದಿನಗಳ ಪರಿಶ್ರಮದ ಬಳಿಕ ಒಂದು ಸ್ಮಾರ್ಟ್ ಕೈಗಡಿಯಾರವನ್ನು ಅಭಿವೃದ್ಧಿಪಡಿಸಿದ್ದಾನೆ.
ಆ ಗಡಿಯಾರ ಎಷ್ಟು ಸ್ಮಾರ್ಟ್ ಎಂದರೆ, ನೀವು ನಿಮಗೆ ಅರಿವಿಲ್ಲದೆಯೇ ನಿಮ್ಮ ಕೈ ಅನ್ನು ಮುಖದ ಬಳಿ ತೆಗೆದುಕೊಂಡು ಹೋಗುತ್ತಿದ್ದಂತೆ, ಜೋರಾಗಿ ಬೀಪ್ ಸದ್ದು ಮಾಡುತ್ತದೆ. ಆ ಸದ್ದು ಕೇಳಿದ ಬಳಿಕ ಎಚ್ಚೆತ್ತು ನೀವೇ ಕೈ ಹಿಂದೆ ತೆಗೆದುಕೊಳ್ಳುತ್ತೀರಿ. ಈ ಬಗ್ಗೆ ಬಾಲಕನ ತಂದೆ ಖುಷಿ ಪಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
WhatsApp Pay: ಭಾರತದಲ್ಲಿ ವಾಟ್ಸ್ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.