![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 15, 2019, 8:00 AM IST
ನ್ಯೂಯಾರ್ಕ್: ಫೇಸ್ ಬುಕ್ ತನ್ನ ಬಳಕೆದಾರರಿಗೆ ಸುರಕ್ಷತೆಯನ್ನು ಒದಗಿಸುವ ದೃಷ್ಟಿಯಿಂದ ಹಿಂಸೆಗೆ ಪ್ರಚೋದಿಸುವ ಮತ್ತು ಆತ್ಮಹತ್ಯೆಗೆ ಸಂಬಂಧಿಸಿದ 2.5 ಮಿಲಿಯನ್ ಪೋಸ್ಟ್ ಗಳನ್ನು ಕಿತ್ತೆಸೆದಿದೆ. ಅದರ ಜೊತೆಗೆ 4.4 ಮಿಲಿಯನ್ ಡ್ರಗ್ಸ್ ಮಾರಾಟ ಮಾಡುವ ಕುರಿತಾದ ಜಾಹೀರಾತು ಪೋಸ್ಟ್ ಗಳನ್ನು ತೆಗೆದುಹಾಕಿದೆ.
ಫೇಸ್ಬುಕ್ನಲ್ಲಿ ನಕಲಿ ಖಾತೆಗಳ ಹಾವಳಿ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಎಪ್ರಿಲ್ ಮತ್ತು ಸೆಪ್ಟಂಬರ್ ನಡುವೆ 350 ಕೋಟಿ ನಕಲಿ ಖಾತೆಗಳು ಪತ್ತೆಯಾಗಿವೆ. ಈ ಬಗ್ಗೆಕಠಿಣ ಕ್ರಮ ತೆಗೆದುಕೊಂಡಿರುವ ಫೇಸ್ಬುಕ್ ಸಂಸ್ಥೆ ನಕಲಿ ಖಾತೆಗಳನ್ನು ನಿಷ್ಕ್ರೀಯಗೊಳಿಸಿದೆ. ಮಾತ್ರವಲ್ಲದೆ, ಬಳಕೆದಾರರಿಗೆ ಸುರಕ್ಷತೆಯನ್ನು ಒದಗಿಸಿದೆ. ಫೇಸ್ಬುಕ್ ಬಳಕೆದಾರರ ಸಂಖ್ಯೆ ಹೆಚ್ಚಿದಂತೆ ನಕಲಿ ಖಾತೆಗಳನ್ನು ಸೃಷ್ಠಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಕಳೆದ ವರ್ಷ ಏಪ್ರಿಲ್ ಮತ್ತು ನವೆಂಬರ್ 1.5 ಬಿಲಿಯನ್ ಫೇಕ್ ಅಕೌಂಟ್ಗಳು ಪತ್ತೆಯಾಗಿದ್ದವು. ಅದರ ಜೊತೆಗೆ ಅವಹೇಳನಕಾರಿ ಸಂದೇಶ ರವಾನಿಸುವ ಖಾತೆಗಳನ್ನು ಫೇಸ್ಬುಕ್ ಕಿತ್ತುಹಾಕಿತ್ತು. ಇದೀಗ ಮತ್ತಷ್ಟು ಎಚ್ಚರಿಕೆಗೊಂಡ ಫೇಸ್ಬುಕ್, ಇನ್ ಸ್ಟಾಗ್ರಾಂನಲ್ಲೂ ಕೂಡ ಅವಹೇಳನಕಾರಿ ಸಂಗತಿಗಳನ್ನು ಹರಿಯ ಬಿಡುವ ಅಥವಾ ಲೈಂಗಿಕತೆಯ ಬಗೆಗಿನ ಸಂದೇಶವನ್ನು, ತುಣುಕುಗಳನ್ನು ಹರಿಯ ಬಿಡುತ್ತಿದ್ದ 8.64 ಮಿಲಿಯನ್ ಖಾತೆಗಳನ್ನು ತೆಗೆದು ಹಾಕಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.