ಫೇಸ್ ಬುಕ್ ಸಂಸ್ಥೆ ಬಿಡುಗಡೆ ಮಾಡಿದೆ ಬಣ್ಣ ಬದಲಾಯಿಸುವ ಲೋಗೋಗಳು: ಏನಿದರ ವಿಶೇಷತೆ ?

Team Udayavani, Nov 6, 2019, 8:14 AM IST

facebook-2

ಸ್ಯಾನ್​ಫ್ರಾನ್ಸಿಸ್ಕೋ: ಜನಪ್ರಿಯ ಸಾಮಾಜಿಕ ಜಾಲಾತಾಣ ಫೇಸ್ ಬುಕ್ ತನ್ನ ಬಳಕೆದಾರರರನ್ನು ಮತ್ತಷ್ಟು ಆಕರ್ಷಿಸಲು ಹೊಸ ಲೋಗೋವನ್ನು ಬಿಡುಗಡೆ ಮಾಡಿದೆ. ಈ ಲೋಗೋಗಳು ಫೇಸ್ ಬುಕ್ ನ ಎಲ್ಲಾ ಅಂಗಸಂಸ್ಥೆಗಳನ್ನು ಪ್ರತಿನಿಧಿಸುತ್ತದೆ. ಇದು ಜೆಐಎಫ್ ರೂಪದಲ್ಲಿದ್ದು, ಫೇಸ್ ಬುಕ್ ಗಾಗಿ ನೀಲಿ, ಇನ್ ಸ್ಟಾ ಗ್ರಾಂಗಾಗಿ ಗುಲಾಬಿ ಮತ್ತು ವಾಟ್ಸಾಪ್ ಗಾಗಿ ಹಸಿರು ಮುಂತಾದ ಹಲವು ಬಣ್ಣವನ್ನು ತೋರಿಸುತ್ತದೆ.

ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ಸೋಮವಾರ ಫೇಸ್​ಬುಕ್​ ಕಂಪನಿ ತನ್ನ ಹೊಸ ಲೋಗೋ ಅನಾವರಣಗೊಳಿಸಿದೆ. ಈ ಲಾಂಛನ ಫೇಸ್​ಬುಕ್ ಸಾಮಾಜಿಕ ಜಾಲತಾಣದ ಲೋಗೊಕ್ಕಿಂತ ಭಿನ್ನವಾಗಿದ್ದು,  ಫೇಸ್‌ಬುಕ್ ಒಡೆತನದಲ್ಲಿರುವ ವಾಟ್ಸಾಪ್, ಇನ್‌ಸ್ಟಾಗ್ರಾಮ್, ಮೆಸೆಂಜರ್, ಒಕುಲಸ್, ವರ್ಕ್​ಪ್ಲೇಸ್​, ಪೋರ್ಟಲ್​ ,ಕ್ಯಾಲಿಬ್ರಾ ಮುಂತಾದ ಎಲ್ಲಾ ಅಂಗಸಂಸ್ಥೆಗಳನ್ನು ಪ್ರತಿನಿಧಿಸುತ್ತದೆ.

ಹೊಸ ಲೋಗೊ ಮತ್ತು ಬ್ರ್ಯಾಂಡಿಂಗ್ ಅನ್ನು ಸ್ಪಷ್ಟತೆಗಾಗಿ ವಿನ್ಯಾಸಗೊಳಿಸಲಾಗಿದೆ . ಆ ಮೂಲಕ ಫೇಸ್​ಬುಕ್ ಕಂಪನಿಯ ಉತ್ಪನ್ನಗಳನ್ನು ಗ್ರಾಹಕಲೋಕಕ್ಕೆ ಪರಿಚಯಿಸಲು ಮುಂದಾಗಿದ್ದೇವೆ ಎಂದು ಫೇಸ್‌ಬುಕ್‌ನ ಮುಖ್ಯ ಮಾರುಕಟ್ಟೆ ಅಧಿಕಾರಿ ಆಂಟೋನಿಯೊ ಲೂಸಿಯೊ ಹೇಳಿದ್ದಾರೆ.

ಫೇಸ್​ಬುಕ್ ಹದಿನೈದು ವರ್ಷ ಹಳೆಯ ಕಂಪನಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಬಳಕೆದಾರರ ಜಾಲ ಹೊಂದಿರುವ ಕಂಪನಿಯಾಗಿ ಗಮನಸೆಳೆದಿದೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.