ಆ.30ರಂದು ಫೋಸಿಲ್‌ ಜೆನ್‌ 6 ಅನಾವರಣ

ಕೇವಲ 30 ನಿಮಿಷಗಳಲ್ಲಿ ಶೇ. 80 ಚಾರ್ಜ್‌ ಆಗಬಲ್ಲದು ಎನ್ನಲಾಗಿದೆ.

Team Udayavani, Aug 30, 2021, 12:55 PM IST

ಆ.30ರಂದು ಫೋಸಿಲ್‌ ಜೆನ್‌ 6 ಅನಾವರಣ

ನವದೆಹಲಿ:2019ರಲ್ಲಿ ಜೆನ್‌ 5 ಸ್ಮಾರ್ಟ್‌ವಾಚ್‌ಗಳನ್ನು ಬಿಡುಗಡೆ ಮಾಡಿದ್ದ ಫೋಸಿಲ್‌ ಸಂಸ್ಥೆ ಇದೀಗ ಜೆನ್‌6 ಸ್ಮಾರ್ಟ್‌ವಾಚ್‌ನ್ನು ಅನಾವರಣಗೊಳಿ ಸಲು ಸಿದ್ಧವಾಗಿದೆ. ಆ.30ರಂದು ಈ ಸ್ಮಾರ್ಟ್‌ವಾಚ್‌ ಅನಾವರಣಗೊಳ್ಳಲಿದೆ. 42 ಮಿಮೀ ಮತ್ತು 44ಮಿಮೀ ಗಾತ್ರದಲ್ಲಿ ವಾಚ್‌ಲಭ್ಯವಾಗಲಿದೆ.

1ಜಿಬಿರ್ಯಾಮ್‌ ಮತ್ತು 6 ಜಿಬಿ ಇಂಟರ್ನಲ್‌ ಸ್ಟೋರೇಜ್‌, ಸ್ನ್ಯಾಪ್‌ಡ್ರಾಗನ್‌ 4100+ ಪ್ರೊಸೆಸರ್‌,1.28 ಇಂಚಿನ ಒಎಲ್‌ಇಡಿ ಸ್ಕ್ರೀನ್‌ ಇದರಲ್ಲಿರಲಿದೆ. ಒಮ್ಮೆ ಚಾರ್ಜ್‌ ಮಾಡಿದರೆ24 ಗಂಟೆಗಳ ಕಾಲ ಬಳಸಬಹುದು. ಕೇವಲ 30 ನಿಮಿಷಗಳಲ್ಲಿ ಶೇ. 80 ಚಾರ್ಜ್‌ ಆಗಬಲ್ಲದು ಎನ್ನಲಾಗಿದೆ. ಈ ಸ್ಮಾರ್ಟ್‌ವಾಚ್‌ನ ಬೆಲೆ 26,000 ರೂ.ನಿಂದ 28,500 ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

ನೌಕೆ ತಯಾರಿಕಾ ಹಬ್‌ ಆಗುತ್ತೆ ಭಾರತ
ಇಡೀ ವಿಶ್ವದಲ್ಲೇ ಒಂದು ಅತ್ಯು ತ್ತಮ ಸಮರ ನೌಕೆ ನಿರ್ಮಾಣ ಕೇಂದ್ರವಾಗುವ ಅದ್ಭುತ ಅವಕಾಶಗಳನ್ನು ಭಾರತ ಹೊಂದಿದೆ. ಅದಕ್ಕೆ ಬೇಕಾದ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರ ಈಗಾಗಲೇ ಕಲ್ಪಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ದೇಶೀಯವಾಗಿ ತಯಾರಿಸಲಾಗಿರುವ “ವಿಗ್ರಹ’ ಗಸ್ತು ನೌಕೆಯನ್ನು ಭಾರತೀಯ ಕರಾವಳಿ ರಕ್ಷಕ ಪಡೆಯ (ಐಸಿಜಿಎಸ್‌) ಸೇವೆಗೆ ನಿಯೋಜಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿ ದರು. “ಇಡೀ ವಿಶ್ವದಲ್ಲಿ ಎಲ್ಲಾ ದೇಶಗಳೂ ತಮ್ಮ ರಕ್ಷಣಾ ವೆಚ್ಚವನ್ನು ಅಗಾಧವಾಗಿ ಹೆಚ್ಚಿಸಿಕೊಂಡಿವೆ.

ಮುಂದಿನ ಎರಡು ವರ್ಷದಲ್ಲಿ ವಿಶ್ವದ ಒಟ್ಟಾರೆ ರಕ್ಷಣಾ ವೆಚ್ಚ 15 ಸಾವಿರ ಕೋಟಿ ರೂ.ಗಳನ್ನು ಮೀರುತ್ತದೆ.ಇದನ್ನುಮನಗಂಡು ನಮ್ಮ ಸರ್ಕಾರ, ಭಾರತವನ್ನು ವಿಶ್ವದ ದೊಡ್ಡ ಸಮರ ನೌಕೆಗಳ ನಿರ್ಮಾಣ ತಾಣವನ್ನಾಗಿಸಲು ಅಗತ್ಯವಾದ ಎಲ್ಲಾ ನಿಯಮಗಳನ್ನು ಜಾರಿಗೊಳಿಸಿದೆ” ಎಂದಿದ್ದಾರೆ.ಕರಾವಳಿ ರಕ್ಷಕ ಪಡೆಗೆ ಸೇರಿಸಲಾದ “ವಿಗ್ರಹ’ ಗಸ್ತು ನೌಕೆಯನ್ನು ಲಾರ್ಸೆನ್‌ ಆ್ಯಂಡ್‌ ಟಬ್ರೋ ಕಂಪನಿಯು ಪೂರೈಸಿದೆ.

ಐಸಿಜಿಎಸ್‌ಗೆ ಸೇರ್ಪಡೆ ಯಾದ ಒಟ್ಟು 7 ನೌಕೆಗಳ ಪೈಕಿ ಕೊನೆಯ ನೌಕೆ ಇದಾಗಿದೆ. ಸುಧಾರಿತ ಟೆಕ್ನಾಲಜಿ ರೇಡಾರ್‌ಗಳು, ನೇವಿಗೇಷನ್‌ ಮತ್ತು ಸಂವಹನ ಉಪಕರಣಗಳು, ಯಾವುದೇ ರೀತಿಯ ಪ್ರತಿಕೂಲ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸಬಲ್ಲ ಸೆನ್ಸರ್‌ಗಳು ಮತ್ತು ಯಂತ್ರಗಳು ಇದರಲ್ಲಿವೆ. ಸಮುದ್ರದಲ್ಲಿ ತೈಲ ಸೋರಿಕೆಯನ್ನು ನಿಯಂತ್ರಣಕ್ಕೆ ತರುವ ಸಾನವನ್ನೂ ಇದರಲ್ಲಿ ಅಳವಡಿಸಲಾಗಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.