ಗೂಗಲ್ ತೆಕ್ಕೆಗೆ ‘ಫಿಟ್‌ಬಿಟ್’
Team Udayavani, Nov 2, 2019, 1:26 AM IST
ವಾಷಿಂಗ್ಟನ್: ಸ್ಮಾರ್ಟ್ ಉಪಕರಣಗಳ ತಯಾರಕ ಕಂಪೆನಿಯಾದ ಅಮೆರಿಕ ಮೂಲದ ಫಿಟ್ ಬಿಟ್ ಸಂಸ್ಥೆಯನ್ನು ಕೊಳ್ಳಲು ಗೂಗಲ್ ಸಂಸ್ಥೆ ತೀರ್ಮಾನಿಸಿದೆ. ಅಂದಾಜು 14,000 ಕೋಟಿ ರೂ.ಗಳ ಮೊತ್ತಕ್ಕೆ ಫಿಟ್‌ಬಿಟ್ ಖರೀದಿಸಲು ನಿರ್ಧರಿಸಲಾಗಿದೆ.
ಆ ಮೂಲಕ ‘ಧರಿಸಬಲ್ಲ ಸ್ಮಾರ್ಟ್ ಉಪಕರಣಗಳ’ ತಯಾರಿಕಾ ಕ್ಷೇತ್ರದಲ್ಲಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡು, ತನ್ನ ಪ್ರತಿಸ್ಪರ್ಧಿಯಾದ ಆ್ಯಪಲ್ ಕಂಪೆನಿಗೆ ಸೆಡ್ಡು ಹೊಡೆಯಲು ಗೂಗಲ್ ನಿರ್ಧರಿಸಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.