ಗೂಗಲ್‌ಗೆ 1337 ಕೋಟಿ ರೂ. ದಂಡ
Team Udayavani, Oct 21, 2022, 7:50 AM IST
ನವದೆಹಲಿ: ಪ್ರಸಿದ್ಧ ಟೆಕ್ ಕಂಪನಿಯಾಗಿರುವ ಗೂಗಲ್‌ಗೆ ಭಾರತದ ಸ್ಪರ್ಧಾತ್ಮಕ ಆಯೋಗ(ಸಿಸಿಐ) 1337.76 ಕೋಟಿ ರೂ. ದಂಡ ವಿಧಿಸಿದೆ.
ಆ್ಯಂಡ್ರಾಯ್ಡ ಉತ್ಪಾದಕ ಸಂಸ್ಥೆಗಳಿಗೆ ಮೊಬೈಲ್‌ನಲ್ಲಿ ಗೂಗಲ್ ಆ್ಯಪ್‌ಗ್ಳನ್ನು ಬಿಲ್ಟ್ ಇನ್ ಮಾಡುವಂತೆ ಒತ್ತಾಯ ಹೇರಿದ್ದರಿಂದಾಗಿ ಈ ದಂಡ ಹೇರಲಾಗಿದೆ. ಈ ಬಗ್ಗೆ ಹಲವು ಆ್ಯಂಡ್ರಾಯ್ಡ ಸಂಸ್ಥೆಗಳು ಸಿಸಿಐ ಮೆಟ್ಟಿಲು ಏರಿದ್ದು, ಹಲವು ವರ್ಷಗಳಿಂದ ಈ ಬಗ್ಗೆ ವಿಚಾರಣೆ ನಡೆಯುತ್ತಿತ್ತು. ತನ್ನ ಸರ್ಚ್ ಇಂಜಿನ್ ಅನ್ನು ಮೊದಲೇ ಮೊಬೈಲ್‌ನಲ್ಲಿ ಇರಿಸುವುದಕ್ಕೆ ಗೂಗಲ್ ಯಾವುದೇ ಕಂಪನಿಗೆ ಹಣ ಕೊಡುವಂತಿಲ್ಲ ಎಂದೂ ಸಿಸಿಐ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.