ಗೂಗಲ್ ಸರ್ಚ್ ಹಿಸ್ಟರಿಯನ್ನು ತ್ವರಿತವಾಗಿ ಡಿಲೀಟ್ ಮಾಡಲು ಹೊಸ ಫೀಚರ್: ಬಳಕೆ ಹೇಗೆ ?

Team Udayavani, May 22, 2021, 9:27 AM IST

google-history

ನವದೆಹಲಿ: ಸರ್ಚ್ ಹಿಸ್ಟರಿಗಳನ್ನು ಸುಲಭವಾಗಿ ಅಳಿಸುವಂತೆ ಗೂಗಲ್ ಇದೀಗ ಹೊಸ ಫೀಚರ್ ಒಂದನ್ನು ಹೊರತಂದಿದೆ. ಆ ಮೂಲಕ ಬಳಕೆದಾರರು ಕಳೆದ 15 ನಿಮಿಷಗಳಲ್ಲಿ ಗೂಗಲ್ ನಲ್ಲಿ ಜಾಲಾಡಿದ ಮಾಹಿತಿಗಳನ್ನು  ಸುಲಭವಾಗಿ ಮತ್ತು ತ್ವರಿತವಾಗಿ ಡಿಲೀಟ್ ಮಾಡಬಹುದು. ಈ ಆಯ್ಕೆಯನ್ನು “ಡಿಲೀಟ್ ಲಾಸ್ಟ್ 15 ಮಿನಿಟ್” ಎಂದೇ ಕರೆಯಲಾಗಿದೆ.

ಗೂಗಲ್ ಸಂಸ್ಥೆ ಹೇಳುವಂತೆ “ಕಳೆದ ಹಲವು ವರ್ಷಗಳಿಂದ ಬಳಕೆದಾರರು ಈ ಫೀಚರ್ ಗೆ ಬೇಡಿಕೆಯಿರಿಸಿದ್ದರು. ಆದರೆ ಕ್ಲಿಯರ್ ಹಿಸ್ಟರಿ ಆಯ್ಕೆ ಮಾತ್ರ ಇಲ್ಲಿಯವರೆಗೂ ಚಾಲ್ತಿಯಲ್ಲಿತ್ತು. ಇನ್ನು ಮುಂದೆ “ ಡಿಲೀಟ್ ಲಾಸ್ಟ್ 15 ಮಿನಿಟ್” ಆಯ್ಕೆಯೂ ಲಭ್ಯವಾಗಲಿದೆ” ಎಂದಿದೆ.

ಹೊಸ ಆಯ್ಕೆಯ ಮೂಲಕ ಗೂಗಲ್ ಬಳಕೆದಾರರು ತಮ್ಮ ಡೇಟಾದ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಬಹುದು ಎಂದು ಸಂಸ್ಥೆ ಹೇಳಿಕೊಂಡಿದೆ.

ಇದನ್ನೂ ಓದಿ: ಟ್ವಿಟ್ಟರ್ ‘ವೇರಿಫಿಕೇಶನ್ ಬ್ಯಾಡ್ಜ್’ ಪುನರಾರಂಭ; ಯಾರೆಲ್ಲಾ ಅರ್ಹರು ? ಮಾರ್ಗಸೂಚಿಗಳೇನು ?

ಈ ಫೀಚರ್ ಬಳಸುವುದು ಹೇಗೆ ?

  • ಗೂಗಲ್ ಅಪ್ಲಿಕೇಶನ್ ತೆರೆದು ಅದರಲ್ಲಿರುವ ಪ್ರೊಫೈಲ್ ಫೋಟೋ ಮೇಲೆ ಕ್ಲಿಕ್ ಮಾಡಿದಾಕ್ಷಣ ಸೆಟ್ಟಿಂಗ್ ಮೆನು ಕಾಣಿಸಿಕೊಳ್ಳುತ್ತದೆ.
  • ಸೆಟ್ಟಿಂಗ್ ನಲ್ಲಿ ಡಿಲೀಟ್ ಲಾಸ್ಟ್ 15 ಮಿನಿಟ್ ಎಂಬ ಆಯ್ಕೆ ಗೋಚರಿಸುತ್ತದೆ. ಅದನ್ನು ಟ್ಯಾಪ್ ಮಾಡಿದಾಕ್ಷಣ ಸರ್ಚ್ ಹಿಸ್ಟರಿಗಳು ಡಿಲೀಟ್ ಆಗುತ್ತವೆ.

clear

ಇದು ಮಾತ್ರವಲ್ಲದೆ ಗೂಗಲ್ ‘ಕಳೆದ ಒಂದು ಗಂಟೆ’ ಮತ್ತು ‘ಕಳೆದ ಒಂದು ದಿನ’ದ ಸರ್ಚ್ ಹಿಸ್ಟರಿ ಡಿಲೀಟ್ ಮಾಡುವ ಆಯ್ಕೆಯನ್ನು ಕಲ್ಪಿಸಿದೆ. ಆದರೆ ಇದು ಪ್ರಸ್ತುತ ಲ್ಯಾಪ್ ಟಾಪ್ ಮತ್ತು ಡೆಸ್ಕ್ ಟಾಪ್ ಆವೃತ್ತಿಗಳಲ್ಲಿ ಮಾತ್ರ ಲಭ್ಯವಿದೆ.

ಗೂಗಲ್ ಕ್ರೋಮ್ ನಲ್ಲಿ ಸರ್ಚ್ ಹಿಸ್ಟರಿ ಕ್ಲಿಯರ್ ಮಾಡುವುದು ಹೇಗೆ ?

ಗೂಗಲ್ ಕ್ರೋಮ್ ನಲ್ಲಿ “ಮೋರ್” ಎಂಬ ಆಯ್ಕೆಯು ಕಾಣಿಸುತ್ತದೆ. ಇದರಲ್ಲಿ ಹಿಸ್ಟರಿ ಎಂಬ ಫೀಚರ್ ಇದ್ದು, ಇದರ ಮೂಲಕ ಸುಲಭವಾಗಿ ‘ಕ್ಲಿಯರ್ ಬ್ರೌಸಿಂಗ್ ಡೇಟಾ’ ಮಾಡಬಹುದು.

ಇದನ್ನೂ ಓದಿ: ನೀವು ನಿಮ್ಮ ಸ್ಮಾರ್ಟ್ ಫೋನ್ ನನ್ನು ಮಾರಾಟ ಮಾಡ್ತಿದ್ದೀರಾ? ಹಾಗಾದ್ರೇ ಈ ಲೇಖನ ಓದಲೇಬೇಕು..!

ಟಾಪ್ ನ್ಯೂಸ್

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

1-trree

OnePlus 13 ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.