‘ಕಾಲ್ ಆಫ್ ಡ್ಯೂಟಿ ಮೊಬೈಲ್’ ಗೇಮ್ ಗೆ ಅತ್ಯುತ್ತಮ ಮೊಬೈಲ್ ಗೇಮ್ ಪ್ರಶಸ್ತಿ
Team Udayavani, Dec 5, 2019, 11:38 PM IST
ಮುಂಬಯಿ: ‘ಕಾಲ್ ಆಫ್ ಡ್ಯೂಟಿ ಮೊಬೈಲ್’ ಎಂಬ ಮೊಬೈಲ್ ಗೇಮ್ 2019ರ ಗೋಗಲ್ ಪ್ಲೇನ ಅತ್ಯುತ್ತಮ ಮೊಬೈಲ್ ಗೇಮ್ ಪ್ರಶಸ್ತಿಗೆ ಭಾಜನವಾಗಿದೆ. ಜೊತೆಗೆ ಗೂಗಲ್ ಪ್ಲೇಸ್ ಬಳಕೆದಾರರ ಆಯ್ಕೆ ಪ್ರಶಸ್ತಿ ಕೂಡ ಈ ಗೇಮ್‌ಗೆ ಸಿಕ್ಕಿದೆ.
ಟೆನ್ಸೆಂಟ್ ಸಹಯೋಗದೊಂದಿಗೆ ಆ್ಯಕ್ಟಿವಿಷನ್ ಅಕ್ಟೋಬರ್‌ನಲ್ಲಿ ಕಾಲ್ ಆಫ್ ಡ್ಯೂಟಿ ಮೊಬೈಲ್ ಗೇಮನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯಾದ ಕೆಲವೇ ತಿಂಗಳಲ್ಲಿ ಈ ಗೇಮ್ ಮೈಲಿಗಲ್ಲು ದಾಟಿದೆ. 17 ಕೋಟಿ ಜನರು ಇದನ್ನು ಡೌನ್‌ಲೋಡ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.