ಫೇಸ್ ಬುಕ್ ಪಾಸ್ ವರ್ಡ್ ಕಳವು: ಈ 25 ಆ್ಯಪ್ ಗಳನ್ನು ಕಿತ್ತೆಸೆದ ಗೂಗಲ್ ಪ್ಲೇ ಸ್ಟೋರ್ !


Team Udayavani, Jul 5, 2020, 8:05 AM IST

google-play

ನ್ಯೂಯಾರ್ಕ್: ಫೇಸ್ ಬುಕ್ ಬಳಕೆದಾರರ ಪಾಸ್ ವರ್ಡ್ ಮತ್ತು ಇತರ ಮಾಹಿತಿಗಳನ್ನು ಕೆಲವು ಆ್ಯಪ್ ಗಳು  ಹ್ಯಾಕ್ ಮಾಡಿವೆ ಎಂದು ಫ್ರೆಂಚ್ ಸೈಬರ್-ಸೆಕ್ಯುರಿಟಿ ಸಂಸ್ಥೆ  ಮಾಹಿತಿ ನೀಡಿದ ಬೆನ್ನಲ್ಲೇ,  ಗೂಗಲ್ ತನ್ನ ಪ್ಲೇ ಸ್ಟೋರ್‌ನಿಂದ 25 ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದೆ ಎಂದು ವರದಿಯಾಗಿದೆ.

ಆದರೇ ರಿಮೂವ್ ಮಾಡುವ ಮೊದಲು ಈ 25 ಅಪ್ಲಿಕೇಶನ್‌ಗಳನ್ನು ಒಟ್ಟು 2.34 ಮಿಲಿಯನ್ ಬಾರಿ ಜನರು ಡೌನ್‌ಲೋಡ್ ಮಾಡಿದ್ದಾರೆ ಎಂದು ಸಂಸ್ಥೆಯು ಉಲ್ಲೇಖಿಸಿದೆ. ಮಾತ್ರವಲ್ಲದೆ ಈ ಆ್ಯಪ್ ಗಳನ್ನು ಒಂದೇ  ಗುಂಪು ಸೇರಿ ರಚಿಸಿದೆ ಎಂಬ ಆಘಾತಕಾರಿ ಮಾಹಿತಿಯು ಹೊರಬಿದ್ದಿದೆ.

ಈ ಆ್ಯಪ್ ಗಳ ಫೀಚರ್ ಮತ್ತು ವೈಶಿಷ್ಟ್ಯಗಳು ವಿಭಿನ್ನವಾಗಿ ಕಂಡರೂ, ಇವುಗಳ ಉದ್ದೇಶ ಒಂದೇ ಆಗಿದ್ದವು. ಇದರಲ್ಲಿ ಕೆಲವು ಫೋಟೋ ಎಡಿಟರ್‌, ವಿಡಿಯೋ ಎಡಿಟರ್ ಅಪ್ಲಿಕೇಶನ್‌ಗಳು, ವಾಲ್‌ ಪೇಪರ್ ಅಪ್ಲಿಕೇಶನ್‌ಗಳು, ಫ್ಲ್ಯಾಷ್‌ಲೈಟ್ ಅಪ್ಲಿಕೇಶನ್‌ಗಳು, ಫೈಲ್ ಮ್ಯಾನೇಜರ್‌ಗಳು ಮತ್ತು ಮೊಬೈಲ್ ಗೇಮ್‌ಗಳು ಕೂಡ ಸೇರಿವೆ.

ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಲಾಗಿರುವ ಅಪ್ಲಿಕೇಶನ್ ಗಳ ಪಟ್ಟಿ: 

ಸೂಪರ್ ವಾಲ್ ಪೇಪರ್ ಫ್ಲ್ಯಾಶ್ ಲೈಟ್, ವಾಲ್ ಪೇಪರ್ ಲೆವೆಲ್, ಕಾನ್ ಟೂರ್ ಲೆವೆಲ್ ವಾಲ್ ಪೇಪರ್, ಐ ಪ್ಲೇಯರ್ ಮತ್ತು ಐ ವಾಲ್ ಪೇಪರ್, ವಿಡಿಯೋ ಮೇಕರ್, ಕಲರ್ ವಾಲ್ ಪೇಪರ್ಸ್, ಪೆಡೋಮೀಟರ್. ಪವರ್ ಫುಲ್ ಫ್ಲ್ಯಾಶ್ ಲೈಟ್, ಸೂಪರ್ ಬ್ರೈಟ್ ಫ್ಲ್ಯಾಶ್ ಲೈಟ್, ಸೂಪರ್ ಫ್ಲ್ಯಾಶ್ ಲೈಟ್, ಸೋಲಿಟೈರ್, ಅಕ್ಯುರೇಟ್ ಸ್ಕ್ಯಾನಿಂಗ್ ಆಫ್ ಕ್ಯೂ ಆರ್ ಕೋಡ್, ಕ್ಲಾಸಿಕ್ ಕಾರ್ಡ್ ಗೇಮ್. ಜಂಕ್ ಫೈಲ್ ಕ್ಲೀನಿಂಗ್, ಸಿಂಥೇಟಿಕ್ ಝಡ್, ಫೈಲ್ ಮೆನೇಜರ್, ಕಾಂಪೋಸೈಟ್  ಝಡ್, ಸ್ಕ್ರೀನ್ ಶಾಟ್ ಕ್ಯಾಪ್ಚರ್, ಡೈಲಿ ಹೋರೋಸ್ಕೋಪ್ ವಾಲ್ ಪೇಪರ್ಸ್, ವುಕ್ಸಿಯಾ ರೀಡರ್, ಪ್ಲಸ್ ವೆದರ್,  ಎನಿಮ್ ಲೈವ್ ವಾಲ್ ಪೇಪರ್, ಐ ಹೆಲ್ತ್ ಸ್ಟೆಪ್ ಕೌಂಟರ್, ಕಾಮ್ ಟೈಪ್ ಫಿಕ್ಷನ್,ಪಾಡೆನಾಟೆಫ್

ಇವುಗಳಲ್ಲಿ ಸೂಪರ್ ವಾಲ್ ಪೇಪರ್ಸ್ ಫ್ಲ್ಯಾಶ್ ಲೈಟ್ ಮತ್ತು ಪಾಡೆನಾಟೆಫ್ ಆ್ಯಪ್ ಗಳು 5,00,000 ಡೌನ್ ಲೋಡ್ ಕಂಡಿವೆ. ಇನ್ನು ಕೆಲವು ಅಪ್ಲಿಕೇಶನ್ ಗಳು 1,00,000 ಬಾರಿ ಡೌನ್ ಲೋಡ್ ಆಗಿವೆ.

ಈ ಅಪ್ಲಿಕೇಶನ್‌ಗಳು ದುರುದ್ದೇಶಪೂರಿತ ಕೋಡ್ ಅನ್ನು ಒಳಗೊಂಡಿದ್ದು, ಈಗಾಗಲೇ ಬಳಸುತ್ತಿರುವ  ಫೇಸ್‌ಬುಕ್ ಅಥವಾ ಇತರ ಆ್ಯಪ್ ಗಳ  ಬ್ರೌಸರ್ ವಿಂಡೋವನ್ನು ನಕಲಿ ಮಾಡಿ ಲೋಡ್ ಮಾಡುತ್ತದೆ. ಆದರೇ ಬಳಕೆದಾರರು ಇದನ್ನು ಅಸಲಿ ಎಂದೇ ತಿಳಿದು ಕಾರ್ಯನಿರ್ವಹಿಸುತ್ತಾರೆ.  ಈ ಎಲ್ಲಾ ಅಪ್ಲಿಕೇಶನ್‌ ಗಳ ಮೇಲೆ ಮೇ ತಿಂಗಳಲ್ಲಿ ಗೂಗಲ್‌ ಗೆ ರಿಪೋರ್ಟ್  ಮಾಡಲಾಗಿತ್ತು.  ಇದೀಗ ಗೂಗಲ್ ತನ್ನ ಪ್ಲೇಸ್ಟೋರ್ ನಿಂದ ಈ ಆ್ಯಪ್ ಗಳನ್ನು  ಕಿತ್ತೆಸೆದಿದೆ.

ಟಾಪ್ ನ್ಯೂಸ್

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.