ಹೀರೋ ಮೊಟೊಕಾರ್ಪ್ ಬಿಡುಗಡೆಗೊಳಿಸಲಿದೆ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ..! ಮಾಹಿತಿ ಇಲ್ಲಿದೆ

Team Udayavani, May 13, 2021, 4:31 PM IST

hero motocorp to launch electric two wheeler in 2022

ನವ ದೆಹಲಿ :  ದೇಶದ ದೈತ್ಯ ದ್ವಿಚಕ್ರ ವಾಹನ ಉತ್ಪಾದನಾ ಕಂಪೆನಿ ಹೀರೋ ಮೊಟೊಕಾರ್ಪ್ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ನನ್ನು ತಯಾರಿಸುತ್ತಿದ್ದು ಮುಂಬರುವ ವರ್ಷದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ ಎಂದು ವರದಿ ತಿಳಿಸಿದೆ.

ಹೀರೊ ಮೊಟೊಕಾರ್ಪ್‌ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಇದಾಗಲಿದ್ದು, ಕಂಪನಿಯು ಅಧಿಕೃತವಾಗಿ ಈ ಬಗ್ಗೆ ಇನ್ನಷ್ಟೇ ಪ್ರಕಟಿಸಬೇಕಿದೆ.

ಓದಿ : ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಎಸ್.ಸುರೇಶ್ ಕುಮಾರ್

ಗುರಗಾಂವ್ ಮೂಲದ ಹೀರೊ ಮೊಟೊಕಾರ್ಪ್‌ 2022 ರ ಜನವರಿ-ಮಾರ್ಚ್ ಮೊದಲ ತ್ರೈಮಾಸಿಕದಲ್ಲಿ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡುವ ಮೂಲಕ ಎಲೆಕ್ಟ್ರಿಕ್ ವಾಹನ ವಿಭಾಗಕ್ಕೆ ತನ್ನ ಮೊದಲ ಹೆಜ್ಜೆಯನ್ನು ಇಡಲು ಮುಂದಾಗಿದೆ ಎಂದು ಸುದ್ದಿ ಸಂಸ್ಥೆಗಳ ವರದಿಗಳು ತಿಳಿಸಿವೆ.

ಈ ಬಗ್ಗೆ ದೃಢಪಡಿಸಿದ ಹೀರೋ ಮೊಟೊಕಾರ್ಪ್‌ ನ ಸಿ ಎಫ್‌ ಒ ನಿರಂಜನ್ ಗುಪ್ತಾ, ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು  2022-23ರ ಆರ್ಥಿಕ ವರ್ಷದಲ್ಲಿ ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಕೆಲವು ವರ್ಷಗಳ  ಹಿಂದಷ್ಟೇ ಹೀರೋ ಮೊಟೊಕಾರ್ಪ್ ತನ್ನ ಎಲೆಕ್ಟ್ರಿಕ್ ಆವೃತ್ತಿಯ ಡ್ಯುಯೆಟ್ ಮತ್ತು ಮೆಸ್ಟ್ರೋವನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಈ ಸ್ಕೂಟರ್‌ ಗಳಲ್ಲಿ ಒಂದನ್ನು ಮುಂದಿನ ಆರ್ಥಿಕ ವರ್ಷದ ಆರಂಭದಲ್ಲಿ ಅಧಿಕೃತವಾಗಿ ಪರಿಚಯಿಸಬಹುದೆಂದು ತಂತ್ರಜ್ಞಾನ ಕ್ಷೇತ್ರದ ತಜ್ಞರು ನಿರೀಕ್ಷಿಸಿದ್ದಾರೆ.

ಓದಿ : ಚಾಮರಾಜನಗರ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ

ಟಾಪ್ ನ್ಯೂಸ್

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.