ಹೀರೋ ಹೊಸ ಎಲೆಕ್ಟ್ರಿಕ್ ಸ್ಕೂಟರ್; 165ಕಿ.ಮೀ.ವರೆಗೆ ಮೈಲೇಜ್
Team Udayavani, Oct 8, 2022, 7:50 AM IST
ಹೀರೋ ಮೋಟಾರು ಸಂಸ್ಥೆಯು “ವಿದಾ’ ಹೆಸರಿನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಸ್ಕೂಟರ್ ನಲ್ಲಿ ವಿದಾ ವಿ1 ಪ್ಲಸ್ ಮತ್ತು ವಿದಾ ವಿ1 ಪ್ರೋ ಎಂಬ 2 ವೇರಿಯೆಂಟ್ ಇದೆ.
ವಿ1 ಪ್ರೋ ಸ್ಕೂಟರ್ ಒಮ್ಮೆ ಸಂಪೂರ್ಣ ಚಾರ್ಜ್ ಮಾಡಿದರೆ 165ಕಿ.ಮೀ. ಚಲಿಸಬಲ್ಲದು ಹಾಗೆಯೇ ವಿ1 ಪ್ಲಸ್ ಸ್ಕೂಟರ್ 143ಕಿ.ಮೀ. ಚಲಿಸಬಲ್ಲದು ಎಂದು ಸಂಸ್ಥೆ ಹೇಳಿದೆ.
ಸ್ಕೂಟರ್ಗೆ 5 ವರ್ಷ(50,000 ಕಿ.ಮೀ.) ಹಾಗೂ ಬ್ಯಾಟರಿಗೆ 3 ವರ್ಷಗಳ(30,000 ಕಿ.ಮೀ) ವಾರಂಟಿ ಅನ್ನು ಸಂಸ್ಥೆ ನೀಡುತ್ತದೆ. ವಿ1 ಪ್ಲಸ್ಗೆ 3 ಬಣ್ಣಗಳ ಆಯ್ಕೆಯಿದ್ದರೆ, ವಿ1 ಪ್ರೋಗೆ 4 ಬಣ್ಣಗಳ ಆಯ್ಕೆಯಿದೆ. ಇದರ ಬೆಲೆ 1.45 ಲಕ್ಷ ರೂ.(ಎಕ್ಸ್ ಶೋ ರೂಂ) ಗಳಿಂದ ಆರಂಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.