ಹೋಳಿ ಅಂಗವಾಗಿ ಅಮೆಜಾನ್‍ನಲ್ಲಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳು


Team Udayavani, Mar 12, 2022, 10:38 AM IST

holi special offer on amazon 2022

ಬೆಂಗಳೂರು: ಹೋಳಿ ಹಬ್ಬದ ಅಂಗವಾಗಿ ಅಮೆಜಾನ್‌ ಆನ್‍ಲೈನ್‍ ಸ್ಟೋರ್ ಸಾವಯವ ಬಣ್ಣಗಳು, ಪಿಚಕಾರಿಗಳು, ಫ್ಯಾಷನ್ ಮತ್ತು ಸೌಂದರ್ಯ  ಸಾಮಗ್ರಿಗಳು, ಸುರಕ್ಷತಾ ವಸ್ತುಗಳು, ಪೂಜಾ ಅಗತ್ಯ ಸಾಮಗ್ರಿಗಳು, ವಾಟರ್‌ಪ್ರೂಫ್‌ ಗ್ಯಾಜೆಟ್‌ಗಳು ಸೇರಿದಂತೆ ಗ್ರಾಹಕರಿಗೆ ಹೋಳಿ ಹಬ್ಬದಲ್ಲಿ ಅಗತ್ಯವಿರುವ ಎಲ್ಲ ಸಾಮಗ್ರಿಗಳು ಒಂದೇ ಕಡೆ ಲಭ್ಯವಾಗಲಿದೆ.

ಶಿಯೋಮಿ, ಒನ್‌ಪ್ಲಸ್‌, ಮೇಬಿಲ್ಲೆನ್, ಶುಗರ್ ಕಾಸ್ಮೆಟಿಕ್ಸ್, ಕಿಂಡಲ್‌, ಗೋಪ್ರೋ, ಸ್ಯಾಮ್‌ಸಂಗ್‌, ಸೋನಿ, ಸೋಲ್‌ಫ್ಲವರ್‌, ಬಿಕಾನೋ, ಅನ್ವೇಷಣ್‌, ಪೇಪರ್‌ ಬೋಟ್‌, ಡವ್‌, ನಿವಿಯಾ, ಏರಿಯಲ್‌, ಬಿಬಾ, ಲೆವಿಸ್‌, ಬಾಟಾ, ಮದರ್ ಡೈರಿ, ಪ್ರೆಸ್ಟೀಜ್‌ ಸೇರಿದಂತೆ ಹಲವು ದೊಡ್ಡ ಬ್ರಾಂಡ್‌ಗಳ ಮೇಲೆ ಗ್ರಾಹಕರಿಗೆ ವಿವಿಧ  ಆಫರ್‍ ಗಳು ದೊರಕಲಿವೆ. ಕಿಂಡಲ್‌ 10ನೇ ಜನರೇಷನ್‍, ಅಲೆಕ್ಸಾ ಜೊತೆಗೆ ಸ್ಮಾರ್ಟ್ ಸ್ಪೀಕರ್ ಮತ್ತು ಫೈರ್ ಟಿವಿ ಸ್ಟಿಕ್‌ನಂತಹ ಅಮೆಜಾನ್‌ನ ಇತ್ತೀಚಿನ ಸಾಧನಗಳು ಸಹ ಅತ್ಯಾಕರ್ಷಕ ಬೆಲೆಯಲ್ಲಿ ಲಭ್ಯವಿದೆ.

ಅಮೆಜಾನ್ ಶಾಪಿಂಗ್ ಅಪ್ಲಿಕೇಶನ್‌ನಲ್ಲಿ (ಆಂಡ್ರಾಯ್ಡ್ ಮಾತ್ರ) ಅಲೆಕ್ಸಾವನ್ನು ಬಳಸಿಕೊಂಡು ಹೋಳಿ ಸ್ಟೋರ್ ಅನ್ನು ಪ್ರವೇಶಿಸಲು ಗ್ರಾಹಕರು ಧ್ವನಿ ನ್ಯಾವಿಗೇಶನ್ ಅನ್ನು ಸಹ ಬಳಸಬಹುದು.

ಹೋಳಿ ಅಂಗವಾಗಿ, ಗ್ರಾಹಕರು ತಮ್ಮ ಪ್ರೀತಿಪಾತ್ರರಿಗೆ ಉಡುಗೊರೆ ನೀಡಲು ಅಮೆಜಾನ್‌ ಪೇ ಗಿಫ್ಟ್ ಕಾರ್ಡ್ ಬಳಕೆ ಮಾಡಬಹುದು ಮಾಡಬಹುದು. ಇದರಿಂದ ಚಲನಚಿತ್ರಗಳು ಮತ್ತು ಪ್ರಯಾಣದ ಟಿಕೆಟ್‌ಗಳ ಮೇಲೆ ವಿಶೇಷ ಕೊಡುಗೆಗಳನ್ನು ಪಡೆಯುವ ಜೊತೆಗೆ ಸ್ನೇಹಿತರು ಮತ್ತು ಕುಟುಂಬದವರು ತಮ್ಮ ಆಯ್ಕೆಯ ಉತ್ಪನ್ನಗಳನ್ನು ಖರೀದಿಸಲು ಅನುವು ಮಾಡಿಕೊಡುತ್ತದೆ. ಈ ಉಡುಗೊರೆ ಕಾರ್ಡ್‌ಗಳು ಮತ್ತು ಕೊಡುಗೆಗಳನ್ನು ತ್ವರಿತವಾಗಿ ವಾಟ್ಸಾಪ್‌ ಮೂಲಕ ಕಳುಹಿಸಬಹುದು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

X

X ಜಾಗತಿಕ ಸ್ಥಗಿತ;ಅನೇಕ ‘ಎಕ್ಸ್’ ಬಳಕೆದಾರರಿಗೆ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.