ಕಾರುಗಳ ಬೆಲೆಯಲ್ಲಿ ಡಿಸ್ಕೌಂಟ್ ಘೋಷಿಸಿದ ಹೋಂಡಾ
Team Udayavani, May 5, 2021, 4:03 PM IST
ಕೋವಿಡ್ ಸಂದರ್ಭದಲ್ಲಿ ವ್ಯಾಪಾರ-ವಹಿವಾಟುಗಳು ಕುಂಠಿತಗೊಂಡಿವೆ. ಅದರಲ್ಲೂ ದುಬಾರಿ ಕಾರು ಖರೀದಿಯೂ ಕೊಂಚ ಕಡಿಮೆಯಾಗಿದೆ. ಇದೇ ಕಾರಣಕ್ಕೆ ಗ್ರಾಹಕರನ್ನು ತನ್ನತ್ತ ಸೆಳೆಯುವ ಉದ್ದೇಶದಿಂದ ಪ್ರಸಿದ್ಧ ಕಾರು ಉತ್ಪಾದಕ ಸಂಸ್ಥೆ ಹೋಂಡಾ ಕೆಲವು ಆಫರ್‌ಗಳನ್ನು ಘೋಷಣೆ ಮಾಡಿದ್ದು, ಡಿಸ್ಕೌಂಟ್ ನೀಡುತ್ತಿದೆ.
ಹೋಂಡಾ ಜಾಝ್ :
ಹೋಂಡಾ ಜಾಝ್ ಕಾರು ಖರೀದಿಯ ಮೇಲೆ ರೂ.21,908 ವರೆಗೆ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಇದರಲ್ಲಿ ಗ್ರಾಹಕರು ಹೊಸ ಕಾರು ಖರೀದಿಯ ಮೇಲೆ ರೂ.10 ಸಾವಿರ ಕ್ಯಾಶ್ ಬ್ಯಾಕ್ ಮತ್ತು ರೂ.11,908 ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದೆ.
ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು :
ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ಹೊರತುಪಡಿಸಿ ಇನ್ನುಳಿದ ಮಾದರಿಗಳ ಮೇಲೆ ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದ್ದು, ಎಸ್ ಎಂಟಿ ಪೆಟ್ರೋಲ್ ದರ್ಜೆಯಲ್ಲಿ ರೂ. 10 ಸಾವಿರ ಅಥವಾ ರೂ. 12,298 ಮೌಲ್ಯದ ಆಕ್ಸೆಸರಿಸ್ ನೀಡಲಾಗುತ್ತಿದೆ. ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್‌ನೊಂದಿಗೆ ಅಮೆಜ್ ಕಾರು ಖರೀದಿಯ ಮೇಲೆ ಒಟ್ಟು ರೂ. 27,298 ಆಫರ್ ನೀಡಲಾಗುತ್ತಿದೆ.
ಡಬ್ಲ್ಯುಆರ್-ವಿ ಕಾರು :
ಡಬ್ಲ್ಯುಆರ್-ವಿ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಒಟ್ಟು ರೂ. 22,158 ಮೌಲ್ಯದ ವಿವಿಧ ಆಫರ್ ನೀಡುತ್ತಿದ್ದು, ಎಕ್ಸ್‌ಚೆಂಜ್ ಆಫರ್ ಜೊತೆಗೆ ರೂ. 10 ಸಾವಿರ ಅಥವಾ ರೂ. 12,298 ಮೌಲ್ಯದ ಆಕ್ಸೆಸರಿಸ್ ನೀಡಲಾಗುತ್ತಿದೆ.
ಇನ್ನು ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಹ್ಯಾಚ್‌ಬ್ಯಾಕ್, ಡಬ್ಲ್ಯುಆರ್-ವಿ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳ ಮೇಲೆ ಯಾವುದೇ ಆಫರ್ ನೀಡದ ಹೋಂಡಾ ಕಂಪನಿಯು ಗ್ರಾಹಕರಿಗೆ ಸರಳ ಸಾಲಸೌಲಭ್ಯಗಳನ್ನು ಖಾತ್ರಿಪಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.