2024ಕ್ಕೆ ಹೊಂಡಾದಿಂದ ಫ್ಲೆಕ್ಸಿ ಫ್ಯುಯಲ್‌ ಬೈಕ್‌ ಬಿಡುಗಡೆ 

Team Udayavani, Oct 20, 2022, 8:00 AM IST

thumb honda

ನವದೆಹಲಿ: ಹೊಂಡಾ ದ್ವಿಚಕ್ರ ವಾಹನ ಸಂಸ್ಥೆಯು 2024ರ ಅಂತ್ಯದೊಳಗೆ ಭಾರತೀಯ ಮಾರುಕಟ್ಟೆಗೆ ಫ್ಲೆಕ್ಸಿ ಫ್ಯುಯಲ್‌ ಮೋಟಾರ್‌ ಸೈಕಲ್‌ ಅನ್ನು ಪರಿಚಯಿಸುವುದಾಗಿ ಘೋಷಿಸಿದೆ.

ಈ ಬಗ್ಗೆ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ  ಒಗಾಟಾ ಮಾಹಿತಿ ಕೊಟ್ಟಿದ್ದು, “ಇನ್ನೆರೆಡು ವರ್ಷಗಳಲ್ಲಿ ಸಂಸ್ಥೆಯ ಮೊದಲ ಫ್ಲೆಕ್ಸಿ ಫ್ಯುಯಲ್‌ ಮೋಟಾರ್‌ಸೈಕಲ್‌ ಅನ್ನು ಬಿಡುಗಡೆ ಮಾಡುವುದು ನಮ್ಮ ಗುರಿಯಾಗಿದೆ’ ಎಂದು ತಿಳಿಸಿದ್ದಾರೆ.

ಸದ್ಯ ಮಾರುಕಟ್ಟೆಯಲ್ಲಿ ಟಿವಿಎಸ್‌ ಅವರ ಅಪಾಚೆ ಆರ್‌ಟಿಆರ್‌ 200ಎಫ್ಐ ಇ100 ಬೈಕ್‌ ಏಕೈಕ ಫ್ಲೆಕ್ಸಿ ಫ್ಯುಯಲ್‌ ಬೈಕ್‌ ಆಗಿದೆ.

ಟಾಪ್ ನ್ಯೂಸ್

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.