ಹಾಪ್‌ ಒಕ್ಸೊ ಎಲೆಕ್ಟ್ರಿಕ್‌ ಬೈಕ್‌ ರಿಲೀಸ್‌; ಎರಡು ವೇರಿಯೆಂಟ್‌ಗಳಲ್ಲಿ ಲಭ್ಯ

Team Udayavani, Sep 6, 2022, 8:00 AM IST

ಹಾಪ್‌ ಒಕ್ಸೊ ಎಲೆಕ್ಟ್ರಿಕ್‌ ಬೈಕ್‌ ರಿಲೀಸ್‌; ಎರಡು ವೇರಿಯೆಂಟ್‌ಗಳಲ್ಲಿ ಲಭ್ಯ

ಹಾಪ್‌ ಎಲೆಕ್ಟ್ರಿಕ್‌ ಸಂಸ್ಥೆಯು ಒಕ್ಸೊ ಎಲೆಕ್ಟ್ರಿಕ್‌ ಬೈಕ್‌ ಅನ್ನು ಬಿಡುಗಡೆ ಮಾಡಿದೆ. ಈ ಬೈಕು ಒಕ್ಸೊ ಮತ್ತು ಒಕ್ಸೊ ಎಕ್ಸ್‌ ಎಂಬ ಎರಡು ವೇರಿಯೆಂಟ್‌ಗಳಲ್ಲಿ ಲಭ್ಯ.

ಒಮ್ಮೆ ಬೈಕನ್ನು ಸಂಪೂರ್ಣವಾಗಿ ಚಾರ್ಜ್‌ ಮಾಡಿದರೆ 150ಕಿ.ಮೀ.ವರೆಗೆ ಸಾಗಬಲ್ಲದು ಎಂದು ಸಂಸ್ಥೆ ಹೇಳಿದೆ.

ಹಾಗೆಯೇ ಇದು ಕೇವಲ 4 ಸೆಕೆಂಡುಗಳಲ್ಲಿ ಗಂಟೆಗೆ 40ಕಿ.ಮೀ.ವರೆಗಿನ ವೇಗ ಪಡೆದುಕೊಳ್ಳಬಹುದು.

ರಿಜನರೇಟಿವ್‌ ಬ್ರೇಕಿಂಗ್‌, 4ಜಿ ಕನೆಕ್ಟಿವಿಟಿ, ಮೊಬೈಲ್‌ ಆ್ಯಪ್‌ ಮೂಲಕವೇ ಬೈಕ್‌ ವೇಗ ನಿಯಂತ್ರಣ, ಕಳ್ಳತನ ತಡೆ ಅಲರಾಂ ಸೇರಿ ಅನೇಕ ವಿಶೇಷ ಸೌಲಭ್ಯಗಳು ಈ ಬೈಕ್‌ನಲ್ಲಿದೆ. ಇದರ ಬೆಲೆ 1.25 ಲಕ್ಷ ರೂ.ನಿಂದ(ಎಕ್ಸ್‌ ಶೋ ರೂಂ) ಆರಂಭ.

ಟಾಪ್ ನ್ಯೂಸ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.