Hyundai Venue: ಹ್ಯುಂಡೈ ವೆನ್ಯು ನೈಟ್ ಎಡಿಶನ್ ರಿಲೀಸ್
ಕಾರಿನ ಆರಂಭಿಕ ಬೆಲೆ 10 ಲಕ್ಷ ರೂ.(ಎಕ್ಸ್ ಶೋರೂಮ್).
Team Udayavani, Aug 20, 2023, 7:30 PM IST
ಹ್ಯುಂಡೈ ಕಂಪನಿಯು ಭಾರತದ ಮಾರುಕಟ್ಟೆಗೆ ಹ್ಯುಂಡೈ ವೆನ್ಯು ನೈಟ್ ಎಡಿಶನ್ ಕಾರನ್ನು ಪರಿಚಯಿಸಿದೆ. ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರ ಈ ಕಾರು ಲಭ್ಯವಿದೆ. ಇದರ ಬೆಲೆ 10 ಲಕ್ಷ ರೂ.ಗಳಿಂದ ಆರಂಭವಾಗಿ 13.48 ಲಕ್ಷ ರೂ.(ಎಕ್ಸ್ ಶೋರೂಮ್)ವರೆಗೆ ಇದೆ. ಕಪ್ಪು, ಬಿಳಿ, ಕೆಂಪು ಮತ್ತು ಬೂದು ಬಣ್ಣಗಳಲ್ಲಿ ಕಾರು ಲಭ್ಯವಿದೆ.
1.2 ಲೀಟರ್ ಪೆಟ್ರೋಲ್ ಹಾಗೂ 1.0 ಲೀಟರ್ ಪೆಟ್ರೋಲ್ ಎಂಜಿನ್, 6 ಸ್ಪೀಡ್ ಮಾನ್ಯೂಯಲ್ ಮತ್ತು 7 ಸ್ಪೀಡ್ ಡ್ನೂಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ಗಳಲ್ಲಿ ಲಭ್ಯವಿದೆ. ಅತ್ಯಾಧುನಿಕ ಇಂಟಿರಿಯರ್‌ಗಳನ್ನು ಕಾರು ಹೊಂದಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.