![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2023, 11:50 PM IST
ಹೊಸದಿಲ್ಲಿ: ಯೂಟ್ಯೂಬ್‌ನ ಸಿಇಒ ಹುದ್ದೆಯಲ್ಲಿದ್ದ ಸುಸಾನ್ ವೊಜೋಸಿಕಿ ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ ಭಾರತೀಯ ಅಮೆರಿಕನ್ ನೀಲ್ ಮೋಹನ್ ಅವರನ್ನು ನೇಮಿಸಲಾಗಿದೆ.
ಸುಸಾನ್ 9 ವರ್ಷ ಸೇವೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಕುಟುಂಬ, ಆರೋಗ್ಯದತ್ತ ಗಮನ ನೀಡುವುದಾಗಿ ಹೇಳಿದ್ದಾರೆ.
ಗೂಗಲ್‌ನ ಮಾತೃ ಸಂಸ್ಥೆ ಆಲ್ಫಾ ಬೆಟ್‌ನ ಸಿಇಒ ಹುದ್ದೆಯಲ್ಲಿ ಸುಂದರ್ ಪಿಚೈ ಇದ್ದಾರೆ. ಗೂಗಲ್‌ನ 2 ಪ್ರಮುಖ ವಿಭಾಗಗಳ ನೇತೃತ್ವವನ್ನು ಭಾರತೀಯ ಮೂಲದವರೇ ವಹಿಸಿರುವುದು ಗಮನಾರ್ಹ ಅಂಶವಾಗಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.