ಐ ಫೋನ್‌ಗಳಿಗೆ ಸೆಟಲೈಟ್ ಫೀಚರ್?!
Team Udayavani, Sep 1, 2021, 6:34 AM IST
ವಾಷಿಂಗ್ಟನ್: ಕೆಲವೊಂದು ತುರ್ತು ಸಂದರ್ಭಗಳಲ್ಲಿ ನೀವು ಸಂಕಷ್ಟದಲ್ಲಿದ್ದಾಗ ನಿಮ್ಮ ತೀರಾ ಹತ್ತಿರದ ಸಂಬಂಧಿಕರಿಗೆ ನಿಮ್ಮ ಮೊಬೈಲ್ ಫೋನ್ ತಾನೇ ತಾನಾಗಿ ಮಾಹಿತಿ ನೀಡುವಂತಿದ್ದರೆ ಹೇಗೆ?
ಇನ್ನು, ನೀವು ಪ್ರಯಾಣಿಸುತ್ತಿರುವ ವಾಹನ ನಿರ್ಜನ ಪ್ರದೇಶದಲ್ಲಿ, ಮೊಬೈಲ್ ಸಿಗ್ನಲ್‌ಗಳು ಇಲ್ಲದಂಥ ಜಾಗದಲ್ಲಿ ಅಪಘಾತಕ್ಕೀಡಾದಾಗ ನಿಮ್ಮ ಪರಿಸ್ಥಿತಿ ಬಗ್ಗೆ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಆಸ್ಪತ್ರೆಗೆ ನಿಮ್ಮ ಪೋನ್ ಸ್ವಯಂಚಾಲಿತವಾಗಿ ಮಾಹಿತಿ ನೀಡುವಂತಿಲ್ಲರೆ ಹೇಗೆ? ಇಂಥ ತಾಂತ್ರಿಕ ಸೌಲಭ್ಯಗಳನ್ನು ಮುಂದೆ ಬರಲಿರುವ ತನ್ನ ಮೊಬೈಲ್ ಫೋನ್‌ಗಳಲ್ಲಿ ನೀಡಲು ಆ್ಯಪಲ್ ಸಂಸ್ಥೆ ನಿರ್ಧರಿಸಿದೆ.
ಈ ಕುರಿತಂತೆ ಈಗಾಗಲೇ ಸಂಶೋಧನೆಗಳನ್ನು ಕಂಪೆನಿ ಆರಂಭಿಸಿದ್ದು, ಉಪಗ್ರಹ ಆಧಾರಿತ ಸೇವೆಗಳನ್ನು ಮೊಬೈಲ್‌ಗೆ ನೀಡುವ ಮಹದೋದ್ದೇಶವನ್ನು ಸಂಸ್ಥೆ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.