ಇಸ್ರೋದ “ಗಗನ್‌ಯಾನ್’ ಸಿದ್ದತೆಗೆ ವೈದ್ಯರ ಸಲಹೆ
Team Udayavani, May 30, 2022, 12:20 PM IST
ಹೊಸದಿಲ್ಲಿ: ಇಸ್ರೋದ ಗಗನ್‌ಯಾನಕ್ಕಾಗಿ ಸಿದ್ಧಪಡಿಸಲಾಗುತ್ತಿರುವ ಬಾಹ್ಯಾಕಾಶ ನೌಕೆಯನ್ನು ವೈದ್ಯರ ಸಹಾಯದಿಂದ ಸಿದ್ಧಪಡಿಸಲು ತೀರ್ಮಾನಿಸಲಾಗಿದೆ.
ಬಾಹ್ಯಾಕಾಶದಲ್ಲಿ ಸಂಚರಿಸುವಾಗ ಅಲ್ಲಿನ ವಾತಾವರಣವು ಮನುಷ್ಯರ ದೇಹದ ಮೇಲೆ ಯಾವ ರೀತಿಯ ಕೆಲಸ ಮಾಡಬಲ್ಲುದು ಎಂಬುದನ್ನು ಅರಿತು, ಆ ಕುರಿತಂತೆ ವೈದ್ಯರು ನೀಡುವ ಸಲಹೆಗಳಿಗೆ ಅನುಸಾರವಾಗಿ ಬಾಹ್ಯಾಕಾಶ ನೌಕೆಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.
ಈಗಾಗಲೇ ಈ ಯೋಜನೆಗೆ ವೈದ್ಯರನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಇಸ್ರೋ ತಿಳಿಸಿದೆ. ಈ ವೈದ್ಯರು, ಬಾಹ್ಯಾಕಾಶ ನೌಕೆಯ ನಿರ್ಮಾಣದಲ್ಲೂ ಸಹಾಯ ಮಾಡಲಿದ್ದು, ಅಲ್ಲಿ ಯಾವ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸಲಹೆ ನೀಡುತ್ತಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.