ಪರ್ಫಾರ್ಮ್ಯಾಕ್ಸ್ ಬ್ರ್ಯಾಂಡ್ ಅಂಬಾಸಿಡರ್ ಆಗಿ ಜಸ್ಪ್ರೀತ್ ಬುಮ್ರಾ
Team Udayavani, Sep 5, 2022, 9:08 PM IST
ಮುಂಬೈ: ರಿಲಯನ್ಸ್ ರಿಟೇಲ್ನ ತಾಂತ್ರಿಕವಾಗಿ ಸುಧಾರಿತ ಕ್ರೀಡಾ ಉಡುಪು ಬ್ರ್ಯಾಂಡ್ ಪರ್ಫಾರ್ಮ್ಯಾಕ್ಸ್(Performax) ಕ್ರಿಕೆಟ್ ಸ್ಟಾರ್, ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿದೆ.
ಪರ್ಫಾರ್ಮ್ಯಾಕ್ಸ್ ಭಾರತೀಯ ಬ್ರ್ಯಾಂಡ್ ಆಗಿದ್ದು, ದೇಶದ ನಂ.1 ಕ್ರೀಡಾ ಉಡುಪು ಬ್ರ್ಯಾಂಡ್ ಆಗಿ ಹೊರಹೊಮ್ಮುವ ಗುರಿಯನ್ನು ಹೊಂದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ರಿಲಯನ್ಸ್ ರಿಟೇಲ್ನ ಫ್ಯಾಷನ್ ಮತ್ತು ಲೈಫ್ಸ್ಟೈಲ್ನ ಸಿಇಒ ಅಖಿಲೇಶ್ ಪ್ರಸಾದ್ “ಜಸ್ಪ್ರೀತ್ ಬುಮ್ರಾ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ಹೆಮ್ಮೆಯಾಗುತ್ತಿದೆ. ಜಸ್ಪ್ರೀತ್ ಹಲವು ವರ್ಷಗಳಿಂದಲೂ ಭಾರತ ತಂಡದ ಪ್ರಮುಖ ಪೇಸರ್ ಆಗಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ, ಅಂತಾರಾಷ್ಟ್ರೀಯ ಮಾನ್ಯತೆ ಹೊಂದಿರುವ ಭಾರತದ ನಂ.1 ಕ್ರೀಡಾ ಬ್ರ್ಯಾಂಡ್ ಆಗಿ ಪರ್ಫಾರ್ಮ್ಯಾಕ್ಸ್ ಅನ್ನು ರೂಪಿಸುವ ಧ್ಯೇಯವನ್ನು ನಾವು ಹೊಂದಿದ್ದೇವೆ. ಪರ್ಫಾರ್ಮ್ಯಾಕ್ಸ್ ಅನ್ನು ನಮ್ಮ ಗ್ರಾಹಕರಿಗೆ ಒಂದು ಉತ್ತಮ ಮತ್ತು ಆದ್ಯತೆಯ ಬ್ರ್ಯಾಂಡ್ ಆಗಿಸುವ ನಿಟ್ಟಿನಲ್ಲಿ ನಾವು ಇಡುತ್ತಿರುವ ಹೆಜ್ಜೆಗಳಲ್ಲಿ ಇದು ಮೊದಲನೆಯಾಗಿದೆ.” ಎಂದರು.
ಬುಮ್ರಾ ಮಾತನಾಡಿ, ನನ್ನ ಧ್ಯೇಯಕ್ಕೂ ಈ ಬ್ರ್ಯಾಂಡ್ನ ಧ್ಯೇಯಕ್ಕೂ ಹೊಂದಿಕೆ ಆಗುವುದರಿಂದ ಇದರ ಜೊತೆಗೆ ನಾನು ಗುರುತಿಸಿಕೊಳ್ಳುತ್ತಿರುವುದು ಖುಷಿಯ ಸಂಗತಿ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.