Jio Air Fiber ಈಗ ರಾಜ್ಯದ ಇನ್ನೂರಕ್ಕೂ ಹೆಚ್ಚು ನಗರ, ಪಟ್ಟಣಗಳಲ್ಲಿ ಲಭ್ಯ
Team Udayavani, Feb 25, 2024, 11:52 PM IST
ಬೆಂಗಳೂರು: ಜಿಯೋ ಏರ್ ಫೈಬರ್ ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಇನ್ನೂರಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಮಟ್ಟಣಗಳಲ್ಲಿ ಲಭ್ಯ ಇದೆ. ಇದರ ಜತೆಗೆ ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳಲ್ಲೂ ಜಿಯೋಏರ್ ಫೈಬರ್ ಅನುಕೂಲಗಳು ದೊರೆಯಲಿದೆ. ಜಿಯೋದ ಆಪ್ಟಿಕಲ್ ಫೈಬರ್ ಮೂಲಸೌಕರ್ಯವು ಭಾರತದಾದ್ಯಂತ ಹದಿನೈದು ಲಕ್ಷ ಕಿಲೋಮೀಟರ್‌ಗಳಷ್ಟು ವ್ಯಾಪಿಸಿದೆ. ಜಿಯೋದ ವ್ಯಾಪಕವಾದ ಆಪ್ಟಿಕಲ್-ಫೈಬರ್ ಅಳವಡಿಕೆಯಿಂದಾಗಿ ಜಿಯೋ ಈಗ ಇಪ್ಪತ್ತು ಕೋಟಿ ಸ್ಥಳಗಳಿಗೆ ಹತ್ತಿರದಲ್ಲಿದೆ.
. ಡಿಜಿಟಲ್ ಎಂಟರ್ ಟೇನ್ ಮೆಂಟ್
– ಎಲ್ಲ ಪ್ರಮುಖ 550+ ಡಿಜಿಟಲ್ ಟಿವಿ ಚಾನೆಲ್‌ಗಳು: ನಿಮ್ಮ ಮೆಚ್ಚಿನ ಎಲ್ಲ ಟಿವಿ ಚಾನೆಲ್‌ಗಳು ಹೈ-ಡೆಫಿನಿಷನ್‌ನಲ್ಲಿ ಲಭ್ಯವಿದೆ
– ಕ್ಯಾಚ್-ಅಪ್ ಟಿವಿ: ಬಳಕೆದಾರರು ಈಗ ಅವರು ಬಯಸಿದಷ್ಟು ಹಿಂದಿನ ತನಕ ಕಾರ್ಯಕ್ರಮಗಳನ್ನು ಹೆಕ್ಕಿ, ನೋಡಬಹುದು.
– ಅತ್ಯಂತ ಜನಪ್ರಿಯ 16+ ಒಟಿಟಿ ಅಪ್ಲಿಕೇಷನ್‌ಗಳು: ಜಿಯೋಏರ್ ಫೈಬರ್ ಬಳಕೆದಾರರು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು. ಬಳಕೆದಾರರು ಈ ಚಂದಾದಾರಿಕೆಯನ್ನು ಬಳಸಿಕೊಳ್ಳಬಹುದು ಮತ್ತು ಟಿವಿ, ಲ್ಯಾಪ್‌ಟಾಪ್, ಮೊಬೈಲ್ ಅಥವಾ ಟ್ಯಾಬ್ಲೆಟ್‌ನಂತಹ ಅವರ ಆಯ್ಕೆಯ ಯಾವುದೇ ಸಾಧನಗಳು ಎಲ್ಲದರಲ್ಲೂ ಅಪ್ಲಿಕೇಷನ್‌ಗಳನ್ನು ಬಳಸಬಹುದು.
ಬ್ರಾಡ್ ಬ್ಯಾಂಡ್
– ಒಳಾಂಗಣ ವೈಫೈ ಸೇವೆ: ಜಿಯೋದ ವಿಶ್ವಾಸಾರ್ಹ ವೈಫೈ ಸಂಪರ್ಕ ಮತ್ತು ನಿಮ್ಮ ಮನೆ ಅಥವಾ ವ್ಯಾಪಾರ ಸ್ಥಳದ ಪ್ರತಿ ಮೂಲೆಯಲ್ಲಿಯೂ ಹೆಚ್ಚಿನ ವೇಗದ ಬ್ರಾಡ್‌ಬ್ಯಾಂಡ್ ಅನುಭವ ದೊರೆಯುತ್ತದೆ.
ಸ್ಮಾರ್ಟ್ ಹೋಮ್ ಸೇವೆ:
– ಶಿಕ್ಷಣ ಮತ್ತು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಕ್ಲೌಡ್ ಪಿಸಿ
– ಭದ್ರತೆ ಮತ್ತು ಕಣ್ಗಾವಲು ಸಲ್ಯೂಷನ್ಸ್
– ಹೆಲ್ತ್ ಕೇರ್
– ಶಿಕ್ಷಣ
– ಸ್ಮಾರ್ಟ್ ಹೋಮ್ ಐಒಟಿ
– ಗೇಮಿಂಗ್
-ಹೋಮ್ ನೆಟ್ ವರ್ಕಿಂಗ್
ಹೆಚ್ಚುವರಿ ವೆಚ್ಚವಿಲ್ಲದೆ ಗೃಹ ಸಾಧನಗಳು:
– ನಿಮ್ಮ ಮನೆ ಅಥವಾ ವ್ಯಾಪಾರದ ಸ್ಥಳದಲ್ಲಿ ಯಾವಾಗಲೂ ಉತ್ತಮ ಕವರೇಜ್‌ಗಾಗಿ ವೈಫೈ ರೂಟರ್
– 4ಕೆ ಸ್ಮಾರ್ಟ್ ಸೆಟ್ ಟಾಪ್ ಬಾಕ್ಸ್
– ಧ್ವನಿ ನೆರವಿನಿಂದ ಕಾರ್ಯ ನಿರ್ವಹಿಸುವ ರಿಮೋಟ್ ಕಂಟ್ರೋಲ್ ಸೌಲಭ್ಯಗಳು ದೊರೆಯುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Arrested: ದುಬೈ ಸೈಬರ್ ವಂಚಕರಿಗೆ ನೆರವು: 10 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.