ಕೀವೇ ಎಸ್‌ಆರ್‌125 ಬಿಡುಗಡೆ: ಯಮಾಹ ಆರ್‌ಎಕ್ಸ್‌ 100ನಂತೆಯೇ ಕಾಣುವ ಬೈಕ್‌


Team Udayavani, Oct 18, 2022, 7:40 AM IST

ಕೀವೇ ಎಸ್‌ಆರ್‌125 ಬಿಡುಗಡೆ: ಯಮಾಹ ಆರ್‌ಎಕ್ಸ್‌ 100ನಂತೆಯೇ ಕಾಣುವ ಬೈಕ್‌

ಕೀವೇ ಸಂಸ್ಥೆಯು ಭಾರತದಲ್ಲಿ ಇತ್ತೀಚೆಗೆ ಎಸ್‌ಆರ್‌125 ಬೈಕನ್ನು ಬಿಡುಗಡೆ ಮಾಡಿದೆ. ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳಲ್ಲಿ ಈ ಬೈಕ್‌ ಬಿಡುಗಡೆಯಾಗುದೆ.

ಈ ಬೈಕ್‌ ನೋಡುವುದಕ್ಕೆ ಯಮಹ ಆರ್‌ಎಕ್ಸ್‌100 ಬೈಕ್‌ನಂತೆಯೇ ಕಾಣುತ್ತದೆ. ಡಿಜಿಟಲ್‌ ಇನ್‌ಸ್ಟ್ರೆಮೆಂಟ್‌ ಕ್ಲಸ್ಟರ್‌, ಎಲ್‌ಇಡಿ ಡೇಟೈಮ್‌ ರನ್ನಿಂಗ್‌ ಲ್ಯಾಂಪ್‌, ಬಿಲ್ಟ್ ಇನ್‌ ಇಂಜಿನ್‌ ಕಟ್‌ ಆಫ್ ಸ್ವಿಚ್‌ ಇರುವಂತಹ ಸೈಡ್‌ ಸ್ಟಾಂಡ್‌, ಹಜಾರ್ಡ್‌ ಸ್ವಿಚ್‌ ಸೇರಿ ಅನೇಕ ವಿಶೇಷತೆಗಳು ಈ ಬೈಕ್‌ನಲ್ಲಿವೆ. ಈ ಬೈಕಿನ ಬೆಲೆ 1.19 ಲಕ್ಷ ರೂ.(ಎಕ್ಸ್‌ ಶೋ ರೂಂ). ಕೀವೇ ಕಂಪನಿಯ ಅತಿ ಅಗ್ಗದ ಬೈಕ್‌ ಇದಾಗಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.