ಕಿಯಾ ಇ-ಕಾರಿಗೆ ಮುಂಗಡ ಬುಕ್ಕಿಂಗ್‌; ಮೇ 26ರಿಂದ ಮುಂಗಡ ಬುಕ್ಕಿಂಗ್‌ ಆರಂಭ

ಜೂನ್‌ಗೆ ಕಾರು ಇವಿ6 ಬಿಡುಗಡೆ ಸಾಧ್ಯತೆ

Team Udayavani, Apr 22, 2022, 10:00 PM IST

ಕಿಯಾ ಇ-ಕಾರಿಗೆ ಮುಂಗಡ ಬುಕ್ಕಿಂಗ್‌; ಮೇ 26ರಿಂದ ಮುಂಗಡ ಬುಕ್ಕಿಂಗ್‌ ಆರಂಭ

ಕಿಯಾ ಸಂಸ್ಥೆಯು ಎಲೆಕ್ಟ್ರಿಕ್‌ ವಾಹನ ಮಾರುಕಟ್ಟೆಗೂ ಕಾಲಿಟ್ಟಿದ್ದು, ಸಂಸ್ಥೆಯ ಮೊದಲ ಎಲೆಕ್ಟ್ರಿಕ್‌ ವಾಹನವಾಗಿ ಇವಿ6 ಅನ್ನು ಬಿಡುಗಡೆ ಮಾಡುವುದಾಗಿ ಮಾರ್ಚ್‌ನಲ್ಲಿಯೇ ತಿಳಿಸಿತ್ತು. ಈ ವಾಹನ ಖರೀದಿಸಲು ಆಸಕ್ತಿ ಇರುವವರಿಗಾಗಿ ಸಂಸ್ಥೆ ಮೇ 26ರಿಂದ ಇವಿ6 ಮುಂಗಡ ಬುಕ್ಕಿಂಗ್‌ ಆರಂಭಿಸಲಿದೆ.

ಇ-ಜಿಎಂಪಿ ಇವಿ ಮಾಡೆಲ್‌ನಲ್ಲಿ ಈ ಕಾರನ್ನು ನಿರ್ಮಿಸಲಾಗಿದೆ. ಇದೇ ವರ್ಷ ಜೂನ್‌ ತಿಂಗಳ ವೇಳೆಗೆ ಕಾರು ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ:ಮಂಗಳೂರಿನಲ್ಲಿ ಸಾಕ್ಷಿ ಸಿಕ್ಕಿದೆ; ನಾಶ ಮಾಡಿಯೇ ಇಸ್ಲಾಂ ಬೆಳೆದಿರುವುದು: ಸಿ.ಟಿ.ರವಿ

ಡ್ಯುಯಲ್‌ ಸ್ಕ್ರೀನ್‌ ಲೇಔಟ್‌, ಎರಡು ನ್ಪೋಕ್‌ ಸ್ಟೀರಿಂಗ್‌ ವೀಲ್‌, ಕನೆಕ್ಟೆಡ್‌ ಕಾರ್‌ ಟೆಕ್ನಾಲಜಿ, ಹೆಡ್ಸ್‌ ಅಪ್‌ ಡಿಸ್ಪ್ಲೇ ಸೇರಿ ಅನೇಕ ಆಧುನಿಕ ಸೌಲಭ್ಯಗಳು ಈ ಕಾರಿನಲ್ಲಿರಲಿರುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.