ಕೋವಿಡ್-19 ಸೋಂಕಿತರ ಪತ್ತೆಗೆ ಎಕ್ಸ್‌ರೇ ಸೇತು

ಎಕ್ಸ್‌ರೇ ಚಿತ್ರದ ಮೇಲೆ ಕ್ಲಿಕ್‌ ಮಾಡಿದ ಬಳಿಕ ಎರಡು ಪುಟದ ವರದಿ ಸ್ವಯಂಚಾಲಿತವಾಗಿ ಮುದ್ರಿತವಾಗುತ್ತದೆ.

Team Udayavani, Jun 3, 2021, 12:50 PM IST

setu

ಹೊಸದಿಲ್ಲಿ: ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವುದು ಹೇಗೆ ಎಂಬ ಬಗ್ಗೆ ಈಗಲೂ ಹಲವು ಅಧ್ಯಯನಗಳು ನಡೆಯುತ್ತಿವೆ. ಅತ್ಯಂತ ಕಡಿಮೆ ಮಟ್ಟದ ರೆಸಲ್ಯೂಷನ್‌ ಇರುವ ಎದೆಯ ಎಕ್ಸ್‌ರೇ ಮೂಲಕ ಸೋಂಕಿತರನ್ನು ಪತ್ತೆ ಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ:ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ನೆರವಿನೊಂದಿಗೆ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ ಪ್ರವರ್ತಿತ ಕೃತಕ ಬುದ್ಧಿಮತ್ತೆ ಮತ್ತು ರೋಬೋಟಿಕ್‌ ತಂತ್ರಜ್ಞಾನ ಪಾರ್ಕ್‌ (ಎಆರ್‌ ಟಿಪಿಎಆರ್‌ಕೆ) ಮತ್ತು ಸ್ಟಾರ್ಟ್‌ಅಪ್‌, “ನಿರ್ಮಯಿ’ – ಕೃತಕ ಬುದ್ಧಿಮತ್ತೆ ಬಳಕೆ ಮಾಡಿ ಈ ಹೊಸ ವ್ಯವಸ್ಥೆಯನ್ನು ರೂಪಿಸಿವೆ. ಎಕ್ಸ್‌ರೇ ಚಿತ್ರಗಳನ್ನು ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಲೂ ಸಾಧ್ಯವಿದೆ. ಸೋಂಕು ಪರೀಕ್ಷೆಯಲ್ಲಿ ಶೇ.98.86ರಷ್ಟು ನಿಖರತೆ ಇದೆ.

ಹೊಸ ವ್ಯವಸ್ಥೆಗೆ ಎಕ್ಸ್‌ರೇ ಸೇತು ಎಂದು ಹೆಸರಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ 1,200ಕ್ಕೂ ಅಧಿಕ ವರದಿಗಳನ್ನು ಹೊಸ ವ್ಯವಸ್ಥೆಯ ಆಧಾರದಲ್ಲಿ ಪರಿಶೀಲನೆ ನಡೆಸಲಾಗಿದೆ. ಯಾವ ಭಾಗಕ್ಕೆ ಸೋಂಕು ತಗಲಿದೆ ಎಂಬುದನ್ನು ವೈದ್ಯರ ಸಹಾಯದಿಂದ ಪತ್ತೆ ಹಚ್ಚಲಾಗುತ್ತದೆ.

ಅದಕ್ಕಾಗಿ ವೈದ್ಯರು www.xraysetu.com ಎಂಬ ವೆಬ್‌ ಸೈಟ್‌ಗೆ ಲಾಗ್‌ಇನ್‌ ಆಗಬೇಕು. ಬಳಿಕ ‘ಟ್ರೈ ದ ಫ್ರೀ ಎಕ್ಸ್ ರೇ ಸೇತು ಬೇಟಾ’ ಬಟನ್‌ ಒತ್ತಬೇಕು. ನಂತರ ಹೊಸ ಪುಟ ತೆರೆದುಕೊಳ್ಳಲಿದೆ. ಸ್ಮಾರ್ಟ್‌ ಫೋನ್‌ ನಲ್ಲೂ ವೈದ್ಯರು 8046163838 ಎಂಬ ವಾಟ್ಸ್‌ ಆ್ಯಪ್‌ ಸಂಖ್ಯೆಗೆ ಮೆಸೇಜ್‌ ಕಳುಹಿಸುವ ಮೂಲಕ ಎಕ್ಸ್‌ರೇ ಸೇತು ಪ್ರಕ್ರಿಯೆ ಆರಂಭಿ ಸಬಹುದು. ಸೋಂಕಿತನ ಎದೆಯ ಎಕ್ಸ್‌ರೇ ಚಿತ್ರದ ಮೇಲೆ ಕ್ಲಿಕ್‌ ಮಾಡಿದ ಬಳಿಕ ಎರಡು ಪುಟದ ವರದಿ ಸ್ವಯಂಚಾಲಿತವಾಗಿ ಮುದ್ರಿತವಾಗುತ್ತದೆ.

ಟಾಪ್ ನ್ಯೂಸ್

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Two more children test positive for HMP virus: Number of cases in the country rises to 7

HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌: ದೇಶದಲ್ಲಿ 7ಕ್ಕೇರಿದ ಕೇಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.