ದೀಪಾವಳಿಗೆ ಬರಲಿದೆ ಲಾವಾ ಬ್ಲೇಜ್ 5ಜಿ ; ಎರಡು ಬಣ್ಣಗಳ ಆಯ್ಕೆಯಿರುವ ಫೋನ್
10,000 ರೂ.ಗೇ ಸಿಗಲಿದೆ 5ಜಿ ಸ್ಮಾರ್ಟ್‌ಫೋನ್
Team Udayavani, Oct 6, 2022, 7:55 AM IST
ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆ ಈ ದೀಪಾವಳಿ ವೇಳೆಗೆ 5ಜಿ ಫೋನನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಲಾವಾ ಬ್ಲೇಜ್ 5ಜಿ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆಯಾಗಲಿದ್ದು, ಅದರ ವಿಶೇಷತೆಯನ್ನೂ ಈಗಾಗಲೇ ಘೋಷಿಸಲಾಗಿದೆ.
ಈ ಸ್ಮಾರ್ಟ್‌ಫೋನ್ 4GB RAM ಜತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್ ಹೊಂದಿರಲಿದೆ. 6.5 ಇಂಚಿನ ಎಲ್‌ಸಿಡಿ ಸ್ಕ್ರೀನ್ ಇದೆ. 5000ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದೆ. 50ಎಂಪಿಯ ಪ್ರೈಮರಿ ಕ್ಯಾಮೆರಾ ಜತೆ 8ಎಂಪಿಯ ಸೆಲ್ಫಿ ಕ್ಯಾಮೆರಾವಿದೆ.
ನೀಲಿ ಮತ್ತು ಹಸಿರು ಬಣ್ಣಗಳಲ್ಲಿ ಮಾರುಕಟ್ಟೆಗೆ ಬರಲಿರುವ ಈ ಫೋನಿನ ಬೆಲೆ 10 ಸಾವಿರ ರೂ. ಆಸುಪಾಸಿನಲ್ಲಿರಲಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.