ಲಾವಾ ಅಗ್ನಿ 5ಜಿ ಬಿಡುಗಡೆ
Team Udayavani, Nov 11, 2021, 10:51 AM IST
ಲಾವಾ ಸಂಸ್ಥೆಯು ನೂತನ 5ಜಿ ಫೋನನ್ನು ಬಿಡುಗಡೆ ಮಾಡಿದ್ದು ಅದಕ್ಕೆ ಅಗ್ನಿ ಎನ್ನುವ ಹೆಸರಿಟ್ಟಿದೆ. 8 ಜಿಬಿ ರ್ಯಾಮ್ ಜೊತೆ 128ಜಿಬಿ ಇಂಟರ್ನಲ್ ಸ್ಟೋರೇಜ್ ಇರುವ ಫೋನಿನಲ್ಲಿ 6.78 ಇಂಚಿನ ಪರದೆ ಇದೆ.
ಇದನ್ನೂ ಓದಿ:- ಮುಳ್ಳು ಹಂದಿಗೆ ಢಿಕ್ಕಿ ಹೊಡೆದು ಕಾರು ಪಲ್ಟಿ
64ಎಂಪಿಯ ಪ್ರೈಮರಿ ಕ್ಯಾಮರಾ, 16 ಎಂಪಿಯ ಸೆಲ್ಫಿ ಕ್ಯಾಮರಾ ಇದರಲ್ಲಿದೆ. 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯ ನೀಡಲಾಗಿದೆ. ನೀಲಿ ಬಣ್ಣದಲ್ಲಿ ಲಭ್ಯವಿರುವ ಈ ಫೋನಿನ ಬೆಲೆ 19,999 ರೂಪಾಯಿ.
* 8ಜಿಬಿ ರ್ಯಾಮ್, 128ಜಿಬಿ ಇಂಟರ್ನಲ್ ಸ್ಟೋರೇಜ್
* 19,999 ರೂಪಾಯಿ ಮೌಲ್ಯದ ಫೋನ್
ನ.17ರೊಳಗೆ ಫೋನನ್ನು ಮುಂಗಡ ಬುಕ್ಕಿಂಗ್ ಮಾಡುವವರಿಗೆ 17,999 ರೂಪಾಯಿಯ ರಿಯಾಯಿತಿ ದರದಲ್ಲಿ ಫೋನ್ ನೀಡಲಾಗುತ್ತಿದೆ. ಈ ಫೋನು ನ.18ರ ಮಧ್ಯಾಹ್ನ 12 ಗಂಟೆಯಿಂದ ಮಾರುಕಟ್ಟೆಯಲ್ಲಿ ಲಭ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HP ಯಿಂದ ಹೊಸ ಪ್ರಿಂಟರ್ಗಳ ಬಿಡುಗಡೆ
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?
iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್-16 ಬೆಲೆಯಲ್ಲಿ ಇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.