Harley-Davidson; ಹೀರೋ ಸಹಯೋಗದಲ್ಲಿ ಹಾರ್ಲೆ ಡೇವಿಡ್ ಸನ್ ಬೈಕ್ ಉತ್ಪಾದನೆ?
Team Udayavani, Apr 6, 2023, 8:00 AM IST
ನವದೆಹಲಿ: ಜಗತ್ತಿನ ಅದ್ಧೂರಿ ಹಾಗೂ ದುಬಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಾರ್ಲೆ ಡೇವಿಡ್ ಸನ್ ಬೈಕ್ ದೇಶದಲ್ಲೂ ಉತ್ಪಾದನೆಯಾಗುತ್ತಿದೆ. ಅದಕ್ಕೆ ಹೀರೋ ಮೋಟೋ ಕಾರ್ಪ್ ಲಿಮಿಟೆಡ್ ಸಹಯೋಗ ಇದೆ.
ಈ ಹಿನ್ನೆಲೆಯಲ್ಲಿ ಅದು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಬರಲಿದೆ ಎಂದು ಹೇಳಲಾಗಿದೆ. ಅದರ ಫೋಟೋಗಳು ಈಗ ಮಾಧ್ಯಮಗಳಿಗೆ ಸೋರಿಕೆಯಾಗಿದೆ.
ಕಂಪನಿ ವತಿಯಿಂದ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೀರೋ ಹಾರ್ಲೆ, ಮಾರುಕಟ್ಟೆಗೆ ಬಂದರೆ, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್-350, ಜಾವಾ, ಹೋಂಡಾ ಎಚ್-ನೆಸ್, ಟಿವಿಎಸ್ ರೋನಿನ್, ಬಿಎಂಡಬ್ಲ್ಯೂ ಜಿ310ಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.