ವಾಟ್ಸ್ಯಾಪ್ ನೀಡದ ಐದು ಸ್ಪೆಷಲ್ ಫೀಚರ್ಸ್ ನೀಡಲಿದೆ “ಸಂದೇಶ್”..!

ವಾಟ್ಸ್ಯಾಪ್ ಗೆ ಟಕ್ಕರ್ ನೀಡುವ ನಿಟ್ಟಿನಲ್ಲಿ ಈ ಆ್ಯಪ್ ನ್ನು ಭಾರತ ಸರ್ಕಾರ ಅಭಿವೃದ್ಧಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

Team Udayavani, Feb 19, 2021, 6:04 PM IST

Made in India Sandes App offers 5 top features that even WhatsApp can’t offer

ಪ್ರೈವೆಸಿ ವಿಚಾರದಲ್ಲಿ ಸಾಕಷ್ಟು ಗೊಂದಲ ಸೃಷ್ಟಿ ಮಾಡಿಕೊಂಡ ವಾಟ್ಸ್ಯಾಪ್ ಈಗ ಭಾರತದಲ್ಲಿ ಮೂಲೆಗೆ ಸರಿಯುವ ಕಾಲ ಹತ್ತಿರವಾಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ವಾಟ್ಸ್ಯಾಪ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ದಿನಕ್ಕೊಂದು ಹೊಸ ಫೀಚರ್ ನೀಡುವ ಬಗ್ಗೆ ಘೋಷಣೆ ಮಾಡುತ್ತಿದೆಯಾದರೂ ಜನ ಈಗ ಅಷ್ಟಾಗಿ ವಾಟ್ಸ್ಯಾಪ್ ಬಗ್ಗೆ ಗಮನ ಹರಿಸುತ್ತಿಲ್ಲ. ವಾಟ್ಸ್ಯಾಪ್ ಗೆ ಪರ್ಯಾಯವಾಗಿ ಹೊಸ ಅಪ್ಲಿಕೇಶನ್ ಗಳತ್ತ ಮುಖ ಮಾಡುತ್ತಿದ್ದಾರೆ.

ಈ ನಡುವೆ ನ್ಯಾಷನಲ್ ಇನ್ಫಾರ್ಮೆಟಿಕ್ ಸೆಂಟರ್ ಹೊಸದೊಂದು ಮೆಸೆಂಜಿಂಗ್ ಪ್ಲ್ಯಾಟ್ ಫಾರ್ಮ್ ನ್ನು ತಂದಿದೆ. ವಾಟ್ಸ್ಯಾಪ್ ಗೆ ಟಕ್ಕರ್ ನೀಡುವ ನಿಟ್ಟಿನಲ್ಲಿ ಈ ಆ್ಯಪ್ ನ್ನು ಭಾರತ ಸರ್ಕಾರ ಅಭಿವೃದ್ಧಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನು ಸಂಪೂರ್ಣವಾಗಿ ಭಾರತದಲ್ಲೇ ಅಭಿವೃದ್ಧಿಗೊಳಿಸಲಾಗಿದ್ದು. ಗೌಪ್ಯತೆ ಮತ್ತು ಡೇಟಾ ಕದಿಯುವ  ಸಾಧಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.

ಓದಿ : ಬೆಲೆ ಏರಿಕೆ ಬಗ್ಗೆ ಮೌನ; ಅಮಿತಾಬ್, ಅಕ್ಷಯ್ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕೊಡಲ್ಲ:ಪಾಟೋಲೆ

ಸಂದೇಶ್ ಆ್ಯಪ್, ವಾಟ್ಸ್ಯಾಪ್ ಗಿಂತ ಹೆಚ್ಚಿನ ವೈಷಿಷ್ಟ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತಿದ್ದು, ಪ್ರೊಫೈಲ್ ಕ್ರಿಯೇಷನ್ ನಲ್ಲಿ ಬಳಕೆದಾರರು ತಮ್ಮ ಸಂಪೂರ್ಣ ವಿಳಾಸ ಮತ್ತು ವೃತ್ತಿ ಮಾಹಿತಿಯನ್ನು ಕೂಡ ಹಾಕಿಕೊಳ್ಳಬಹುದಾಗಿದೆ.

ಬಹಳ ವಿಶೇಷವೆಂದರೇ, ಈ ಆ್ಯಪ್ ನಲ್ಲಿ ಈಮೇಲ್ ಅಡ್ರೆಸ್ ಮೂಲಕವೂ ಕೂಡ ನಾವು ನಮ್ಮ ಖಾತೆಯನ್ನು ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಕೆಲವರು ತಮ್ಮ ವೈಯಕ್ತಿಕ ಫೋನ್ ನಂಬರ್ ಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಇಷ್ಟ ಪಡುವುದಿಲ್ಲ. ಅಂತವರಿಗೆ ಈ ಆಯ್ಕೆ ಸೂಕ್ತವಾಗಿದೆ.

ಸಂದೇಶ್ ವಾಟ್ಸ್ಯಾಪ್ ನಲ್ಲಿ ಇರುವ ಎಲ್ಲಾ ಆಪ್ಶನ್ ಗಳನ್ನು ಹೊಂದಿದೆ. ಬ್ರಾಡ್ ಕಾಸ್ಟ್ ಮೆಸೇಜ್, ಗ್ರೂಪ್ಸ್, ಇಮೇಜ್ ಶೇರಿಂಗ್, ವೀಡಿಯೋ, ಇಮೋಜಿ ಇತ್ಯಾದಿ. ಇನ್ನು, ಸಂದೇಶ್, ವಿಶೇಷವಾದ ಸುರಕ್ಷತಾ ವೈಶಿಷ್ಟ್ಯವನ್ನು ಒದಗಿಸುತ್ತದೆ, ಬಳಕೆದಾರರುನಿರ್ದಿಷ್ಟ ಸಂದೇಶವನ್ನು ಗೌಪ್ಯವೆಂದು ಗುರುತಿಸಿಕೊಳ್ಳಬಹುದಾಗಿದೆ.  ಕಳೆದ ಹಲವಾರು ವರ್ಷಗಳಿಂದ, ವಾಟ್ಸಾಪ್ ಬಳಕೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಚಾಟ್‌ ಬಾಟ್  ಒತ್ತಾಯಿಸುತ್ತಿದ್ದಾರೆ. ಸಂದೇಶ್, ಈ ಸಮಸ್ಯೆ ಬಗೆಹರಿಸಲು ಆಯ್ಕೆಯನ್ನು ನೀಡುತ್ತಿದೆ.

ನೀವು ಸಂದೇಶ್ ನಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸಿದರೆ, ಅದನ್ನು ಪರಿಹರಿಸಲು ಈಗಾಗಲೇ ಚಾಟ್‌ಬಾಟ್ ಆಯ್ಕೆಯನ್ನು ನೀಡಲಾಗಿದೆ. ಅಪ್ಲಿಕೇಶನ್‌ ನ ಉತ್ತಮ ವೈಶಿಷ್ಟ್ಯವೆಂದರೆ ಅದು ಲಾಗ್ ಔಟ್ ವೈಶಿಷ್ಟ್ಯವನ್ನು ಹೊಂದಿದ್ದು, ಬಳಕೆದಾರರು ಈ ಅಪ್ಲಿಕೇಶನ್‌ ನಿಂದ ವಿರಾಮ ತೆಗೆದುಕೊಳ್ಳಬಹುದು. ಇಂತಹ ಒಂದು ವೈಶಿಷ್ಟ್ಯವನ್ನು ತರಲು ವಾಟ್ಸಾಪ್ ಸಹ ತಯಾರಿ ನಡೆಸುತ್ತಿದೆ. ಆದರೆ  ವಾಟ್ಸ್ಯಾಪ್ ಲಾಗ್ ಔಟ್ ಆಪ್ಶನ್ ನನ್ನು ಇನ್ನೂ ಪ್ರಾರಂಭಿಸಿಲ್ಲ.

ಓದಿ : ಪೊಗರು ಚಿತ್ರದ ವಿರುದ್ಧ ‘ಡಾಲಿ’ ಅಭಿಮಾನಿಗಳ ಅಸಮಾಧಾನ…ಯಾಕೆ ಗೊತ್ತಾ ?

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.