Maruti Suzuki Fronx; ಭಾರತದ ಎಲ್ಲಾ ನೆಕ್ಸಾ ಶೋರೂಮ್ಗಳಲ್ಲಿ ಲಭ್ಯ
Team Udayavani, Apr 25, 2023, 11:00 AM IST
ಮಾರುತಿ ಸುಜುಕಿ ಕಂಪನಿಯು ತನ್ನ ಹೊಚ್ಚ ಹೊಸ “ಫ್ರಾಂಕ್ಸ್’ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.
ಕಾರಿನ ಆರಂಭಿಕ ಎಕ್ಸ್-ಶೋರೂಮ್ ಬೆಲೆ 7.46 ಲಕ್ಷ ರೂ. ಆಗಿದೆ. 13.13 ಲಕ್ಷ ರೂ.(ಎಕ್ಸ್-ಶೋರೂಮ್) ವರೆಗಿನ ವಿವಿಧ ಶ್ರೇಣಿಗಳಲ್ಲಿ ಕಾರು ಲಭ್ಯವಿದೆ. 1.2 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರುವ ಕಾರು, 5 ಸ್ಪೀಡ್ ಎಂಟಿ ಮತ್ತು 6 ಸ್ಪೀಡ್ ಎಂಟಿ ಯಲ್ಲಿ ಲಭ್ಯವಿದೆ.
9 ಇಂಚು ಟಚ್ ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಮ್, 360 ಡಿಗ್ರಿ ಕ್ಯಾಮೆರಾ, ವೈರ್ಲೆಸ್ ಜಾರ್ಜಿಂಗ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.