ತುಟ್ಟಿಯಾಗಲಿದೆ ಮಾರುತಿ ಸುಜುಕಿ ಇಂಡಿಯಾ
Team Udayavani, Dec 3, 2022, 8:15 AM IST
ನವದೆಹಲಿ: ನೀವು ಮಾರುತಿ ಸುಜುಕಿ ಇಂಡಿಯಾದ ಕಾರು ಖರೀದಿ ಮಾಡುವುದಿದ್ದರೆ ಈ ತಿಂಗಳೇ ಖರೀದಿ ಮಾಡಿ. ಏಕೆಂದರೆ ಮುಂದಿನ ತಿಂಗಳಿಂದ ಕಂಪನಿಗಳ ಕಾರುಗಳ ಬೆಲೆಯಲ್ಲಿ ಹೆಚ್ಚಾಗಲಿದೆ.
ಈ ಬಗ್ಗೆ ಮಾರುತಿ ಸುಜುಕಿಯಾ ಇಂಡಿಯಾ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿರುವ ಲಿಖಿತ ಮಾಹಿತಿಯಲ್ಲಿ ಉಲ್ಲೇಖಿಸಿದೆ.
2023ರ ಏಪ್ರಿಲ್‌ನಿಂದ ಜಾರಿಯಾಗಲಿರುವ ಕಠಿಣ ಪರಿಸರ ಮಾಲಿನ್ಯ ನಿಯಂತ್ರಣ ನಿಯಮಗಳು, ಹೆಚ್ಚುತ್ತಿರುವ ಹಣದುಬ್ಬರ, ಉತ್ಪಾದನಾ ವೆಚ್ಚದ ಏರಿಕೆಯಿಂದ ಈ ತೀರ್ಮಾನಕ್ಕೆ ಬರಲಾಗಿದೆ. ವೆಚ್ಚ ನಿಯಂತ್ರಣ ಮಾಡುತ್ತಿದ್ದರೂ, ಸಾಧ್ಯವಾಗುತ್ತಿಲ್ಲ.
ಹೀಗಾಗಿ, ಅದನ್ನು ಗ್ರಾಹಕರಿಗೆ ವರ್ಗಾಯಿಸದೆ ವಿಧಿ ಇಲ್ಲ ಎಂದು ಕಂಪನಿ ಹೇಳಿದೆ. ಆದರೆ, ಯಾವ ಮಾಡೆಲ್ ಕಾರುಗಳ ಮೇಲೆ ಎಷ್ಟು ಏರಿಕೆ ಮಾಡಲಿದೆ ಎಂಬ ಬಗ್ಗೆ ಉಲ್ಲೇಖ ಮಾಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.