ಹೈಬ್ರಿಡ್ ವಾಹನ ತಯಾರಿಕೆಗೆ ಮಾರುತಿ ಸುಜುಕಿ ಸಿದ್ಧ
Team Udayavani, Jul 3, 2022, 7:37 PM IST
ನವದೆಹಲಿ: ಮಾರುತಿ ಸುಜುಕಿ ಇಂಡಿಯಾ (ಎಂಎಸ್‌ಐ) ಇನ್ನು ಐದರಿಂದ ಏಳು ವರ್ಷಗಳಲ್ಲಿ ತಮ್ಮ ಸಂಸ್ಥೆಯ ಎಲ್ಲ ಮಾಡೆಲ್‌ಗಳಲ್ಲಿ ಹೈಬ್ರಿಡ್ ವೇರಿಯೆಂಟ್‌ಗಳನ್ನು ಅಳವಡಿಸಲಿದೆ.
ಬ್ಯಾಟರಿ ಆಧಾರಿತ ಎಲೆಕ್ಟ್ರಿಕ್, ಸಿಎನ್‌ಜಿ ಎರಡರಲ್ಲೂ ಚಲಿಸಬಲ್ಲ ವಾಹನ ತಯಾರಿಸಲಾಗುವುದು. ಅದರ ಜತೆ ವಿಶೇಷವಾಗಿ ಎಥನಾಲ್ ಮತ್ತು ಜೈವಿಕ ಸಿಎನ್‌ಜಿ ಬಳಸಿಕೊಂಡು ಸಂಚರಿಸಬಲ್ಲ ವಾಹನಗಳನ್ನು ತಯಾರಿಸುವ ಗುರಿಯನ್ನು ಸಂಸ್ಥೆ ಹೊಂದಿದೆ ಎಂದು ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಸಿ.ವಿ.ರಮಣ್ ತಿಳಿಸಿದ್ದಾರೆ.
ಗುರುಗ್ರಾಮದಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿರುವ ಮಾರುತಿ ಸುಜುಕಿ ಉತ್ಪಾದನಾ ಕೇಂದ್ರವನ್ನು ಹರ್ಯಾಣ ಸರ್ಕಾರಕ್ಕೆ ಸ್ಥಳಾಂತರಿಸಲಾಗುವುದು.
ಹೊಸ ಮಾದರಿಯ ವಾಹನಗಳ ಉತ್ಪಾದನೆಯ ಉದ್ದೇಶಕ್ಕಾಗಿ 18,000 ಕೋಟಿ ರೂ. ಹೂಡಿಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಜತೆಗೆ ಸ್ಥಳೀಯರಿಗೆ ಶೇ.75 ಉದ್ಯೋಗಗಳನ್ನು ಮೀಸಲಾಗಿಯೂ ಇರಿಸಿದೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.