ಮೈಕ್ರೋಸಾಫ್ಟ್ ನಿಂದ ಶೇ.1 ಸಿಬ್ಬಂದಿ ವಜಾ
ಗೂಗಲ್‌ನಲ್ಲಿ ಈ ವರ್ಷದಲ್ಲಿ ನೇಮಕಾತಿಗಳನ್ನು ಕಡಿಮೆ ಮಾಡಲು ನಿರ್ಧಾರ
Team Udayavani, Jul 15, 2022, 6:45 AM IST
ವಾಷಿಂಗ್ಟನ್: ಸಾಫ್ಟ್ ವೇರ್ ದಿಗ್ಗಜ ಮೈಕ್ರೋಸಾಫ್ಟ್ ತನ್ನ ಒಟ್ಟು ಸಿಬ್ಬಂದಿಯ ಪೈಕಿ ಶೇ.1ರಷ್ಟು ಮಂದಿಯನ್ನು ವಜಾ ಮಾಡಿದೆ. ಎಲ್ಲಾ ಹಂತದ ಉದ್ಯೋಗಿಗಳಿಗೆ ಕೂಡ ಇದು ಅನ್ವಯವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.
ಜೂ.30ಕ್ಕೆ ಸಂಸ್ಥೆಯ ಆರ್ಥಿಕ ವರ್ಷ ಪೂರ್ಣಗೊಂಡಿದ್ದು, ಆ ವೇಳೆ ಹುದ್ದೆಗಳಲ್ಲಿ ಅನೇಕ ಬದಲಾವಣೆ ಮಾಡಲಾಗಿದೆ. ಇದರ ಜತೆಗೆ ಹೊಸಬರನ್ನು ನೇಮಕ ಮಾಡಿಕೊಳ್ಳುವ ಮೂಲಕ ಉದ್ಯೋಗಿಗಳು ಹಾಗೂ ಸಿಬ್ಬಂದಿ ಸಂಖ್ಯೆ ಹೆಚ್ಚಿಸಿಕೊಳ್ಳಲಾಗುತ್ತದೆ ಎಂದು ಮೈಕ್ರೋಸಾಫ್ಟ್ ತಿಳಿಸಿದೆ.
ಈ ನಡುವೆ, ಇಂಟರ್‌ನೆಟ್ ದೈತ್ಯ ಗೂಗಲ್‌ನಲ್ಲಿ ಈ ವರ್ಷದಲ್ಲಿ ನೇಮಕಾತಿಗಳನ್ನು ಕಡಿಮೆ ಮಾಡುವುದಾಗಿ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ತಿಳಿಸಿದ್ದಾರೆ.
2022-23ರಲ್ಲಿ ಇಂಜಿನಿಯರ್‌ಗಳು, ತಾಂತ್ರಿಕ ಪರಿಣತರು ಮತ್ತು ಅತ್ಯಗತ್ಯ ಕ್ಷೇತ್ರಕ್ಕೆ ಮಾತ್ರ ನೇಮಕಾತಿ ಮಾಡಿಕೊಳ್ಳಾಗುವುದು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.