![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 24, 2023, 11:04 PM IST
ಖ್ಯಾತ ಮೊಬೈಲ್ ಬ್ರ್ಯಾಂಡ್ ರಿಯಲ್‌ಮಿ ತನ್ನ ನಾರ್ಝೋ ಎನ್53 ಸ್ಮಾರ್ಟ್‌ಫೋನ್‌ನ ನೂತನ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಹಿಂದಿದ್ದ 6ಜಿಬಿ ಆವೃತ್ತಿಯ ಜತೆಗೆ ಇದೀಗ 8ಜಿಬಿ ರ್ಯಾಮ್ + 128 ಜಿಬಿ ಸ್ಟೋರೇಜ್‌ನ ನೂತನ ಆವೃತ್ತಿ ಬಿಡುಗಡೆಗೊಂಡಿದೆ.
6.74 ಇಂಚಿನ ಎಚ್‌ಡಿ ಡಿಸ್‌ಪ್ಲೇ ಜತೆಗೆ 50ಎಂಪಿ ಪ್ರೈಮರಿ ಕೆಮರಾ ಹಾಗೂ 8 ಎಂಪಿ ಸೆಲ್ಫಿ ಕೆಮರಾ ವಿನ್ಯಾಸವನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ. ಐಫೋನ್‌ಗಳಲ್ಲಿರುವಂಥ ಮಿನಿ ಕ್ಯಾಪ್ಸ್ಲೂಲ್ ಫೀಚರ್ ಅನ್ನೂ ಈ ಆವೃತ್ತಿಯಲ್ಲಿ ಸೇರಿಸಿರುವುದು ವಿಶೇಷ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.