Netflix Stream Fest: ಡಿ. 5 ಮತ್ತು 6 ರಂದು ಉಚಿತವಾಗಿ ನೆಟ್ ಫ್ಲಿಕ್ಸ್ ವೀಕ್ಷಿಸಿ

ನಾಳೆಯಿಂದ  ಆರಂಭಗೊಂಡು 2 ದಿನ ನೆಟ್ ಫ್ಲಿಕ್ಸ್ ಸೇವೆ ಉಚಿತ

Team Udayavani, Dec 4, 2020, 9:30 PM IST

netflix

ಮುಂಬೈ: ಜನಪ್ರಿಯ ಸ್ಟ್ರೀಮಿಂಗ್ ಆ್ಯಪ್ ನೆಟ್ ಫ್ಲಿಕ್ಸ್ ಭಾರತೀಯ ಬಳಕೆದಾರರಿಗೆ ಖುಷಿಯ ಸುದ್ದಿಯೊಂದನ್ನು ನೀಡಿದೆ. ಡಿಸೆಂಬರ್ 5 ಮತ್ತು 6 (2020)  ರಂದು ಒಟ್ಟು 2 ದಿನಗಳ ಕಾಲ ನಡೆಯಲಿರುವ  ನೆಟ್ ಫ್ಲಿಕ್ಸ್ ಸ್ಟ್ರೀಮ್ ಫೆಸ್ಟ್ ನಲ್ಲಿ  ನೆಟ್ ಫ್ಲಿಕ್ಸ್ ಸೇವೆ ಉಚಿತವಾಗಿರಲಿದ್ದು, ಬಳಕೆದಾರರು ಯಾವುದೇ ಕಾರ್ಯಕ್ರಮವನ್ನು ಸಬ್ ಸ್ಕ್ರಿಪ್ಷನ್ ಮಾಡದೆಯೇ ವೀಕ್ಷಿಸಬಹುದಾಗಿದೆ.

ಕಳೆದ ಅಕ್ಟೋಬರ್ ನಲ್ಲಿ ನೆಟ್ ಫ್ಲಿಕ್ಸ್ ಸಂಸ್ಥೆ ಡಿಸೆಂಬರ್ 5 ಮತ್ತು 6 (2020) ರಂದು ಸ್ಟ್ರೀಮ್ ಫೆಸ್ಟ್ (Stream Fest)  ನಡೆಸುವುದಾಗಿ ಘೋಷಣೆ ಹೊರಡಿಸಿತ್ತು.  ಇದೀಗ ನಾಳೆಯಿಂದ ಈ  ಫೆಸ್ಟ್   ಆರಂಭಿಸಲು ಸಂಸ್ಥೆ ಮುಂದಾಗಿದೆ. ಈ ಮೂಲಕ ಯಾವುದೇ ದರಗಳಿಲ್ಲದೆ ಉಚಿತವಾಗಿ ಯಾರು ಬೇಕಾದರೂ  ನೆಟ್ ಫ್ಲಿಕ್ಸ್ ನೋಡಬಹುದಾಗಿದೆ.

ಬಳಕೆದಾರರು ತಮ್ಮ ಹೆಸರು, ಇಮೇಲ್ ವಿಳಾಸ ಮತ್ತು ಪಾಸ್ ವರ್ಡ್ ನಮೂದಿಸಿ ಸುಲಭವಾಗಿ ನೆಟ್ ಫ್ಲಿಕ್ಸ್ ಗೆ ಪ್ರವೇಶ ಪಡೆಯಬಹುದು. ಮಾತ್ರವಲ್ಲದೆ ಸಿನಿಮಾ, ವೆಬ್ ಸೀರಿಸ್, ಸಾಕ್ಷ್ಯ ಚಿತ್ರ ಸೇರಿದಂತೆ ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರವಾಗುವ ಎಲ್ಲಾ ಮಾದರಿಯ ಕಾರ್ಯಕ್ರಮಗಳನ್ನು ನೋಡಬಹುದು.

ಭಾರತೀಯ ಬಳಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ನೆಟ್ ಫ್ಲಿಕ್ಸ್ ಪ್ರಯತ್ನ ನಡೆಸುತ್ತಿದ್ದು , ಈಗಾಗಲೇ ಹಲವಾರು ಆಫರ್ ಗಳನ್ನು ನೀಡುತ್ತಾ ಬಂದಿದೆ. ಇವುಗಳಲ್ಲಿ ಒಂದಾದ ಮಾಸಿಕ 199 ರೂ.ಗಳ ಸಬ್ ಸ್ಕ್ರಿಪ್ಷನ್ ಸೌಲಭ್ಯ ದಿಂದ ಬಳಕೆದಾರರು ತಾವು ಇಷ್ಟ ಪಡುವ ಯಾವುದೇ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ವಿಶಿಷ್ಟ ಪೊಲೀಸ್‌ ಸ್ಟೋರಿಯಲ್ಲಿ ವಸಿಷ್ಠ

ಈ  ಕುರಿತು ಪ್ರತಿಕ್ರಿಯೆ ನೀಡಿದ ನೆಟ್ ಫ್ಲಿಕ್ಸ್ ಸಿಒಒ ಗ್ರೇಗ್ ಪೀಟರ್ಸ್, ಬಳಕೆದಾರರನ್ನು ಸೆಳೆಯಲು ಇದೊಂದು ಉತ್ತಮ ಯೋಜನೆಯಾಗಿದ್ದು, ವಾರಾಂತ್ಯದಲ್ಲಿ ಉಚಿತ ಸೇವೆ ನೀಡುತ್ತಿರುವುದು  ಹಲವು ಬದಲಾವಣೆಗಳಿಗೆ ಕಾರಣವಾಗಲಿದೆ ಎಂದಿದ್ದಾರೆ.ಇದೀಗ ಬಳಕೆದಾರರು ಸ್ಮಾರ್ಟ್ ಟಿವಿ, ಐಓಎಸ್, ಆ್ಯಂಡ್ರಾಯ್ಡ್ ಗಳ ಮೂಲಕ ನೆಟ್ ಫ್ಲಿಕ್ಸ್ ಸೇವೆ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.