ಆ.15ರಂದು “ಓಲಾ ಎಸ್1 ಪ್ರೋ’ ಅನಾವರಣ; ಗರಿಷ್ಠ ವೇಗ ಮಿತಿ 115 ಕಿ.ಮೀ.,10 ಬಣ್ಣಗಳಲ್ಲಿ ಲಭ್ಯ
3.97 ಕಿ.ವ್ಯಾ. ಹವರ್ ಬ್ಯಾಟರಿ, ಪ್ರತಿ ಚಾರ್ಜ್‌ಗೆ 181 ಕಿ.ಮೀ.
Team Udayavani, Aug 9, 2022, 7:45 AM IST
ಓಲಾ ಕಂಪನಿಯ ಬಹು ನಿರೀಕ್ಷಿತ ಇ-ಸ್ಟೂಟರ್ “ಓಲಾ ಎಸ್1 ಪ್ರೋ’, ಆ.15ರಂದು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ.
ಇದರ ಅಂದಾಜು ಬೆಲೆ 1 ಲಕ್ಷ ರೂ. ಆಗಬಹುದು ಎಂದು ನಿರೀಕ್ಷಿಸಲಾಗಿದೆ.
ಒಂದು ಚಾರ್ಜ್‌ನಲ್ಲಿ 181 ಕಿ.ಮೀ. ಸಾಗಲಿರುವ ಇದು, 3.97 ಕಿ.ವ್ಯಾ. ಅವರ್ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಗರಿಷ್ಠ ವೇಗದ ಮಿತಿ ಪ್ರತಿ ಗಂಟೆಗೆ 115 ಕಿ.ಮೀ. ಇದ್ದು, ಈ ಸ್ಕೂಟರ್ 10 ಬಣ್ಣಗಳಲ್ಲಿ ಲಭ್ಯವಿರಲಿದೆ ಎಂದು ಕಂಪನಿ ತಿಳಿಸಿದೆ.
ಇದೇ ಸಮಾರಂಭದಲ್ಲಿ, ಸದ್ಯದಲ್ಲೇ ಹೊರಬರಲಿರುವ ಓಲಾ ಕಂಪನಿಯ ಕಾನ್ಸೆಪ್ಟ್ ಕಾರ್‌ನ ಚಿತ್ರಗಳು ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.