Triumph: ಹೊಸ ಟ್ರಯಂಫ್ ಸ್ಪೀಡ್ 400- ಒಂದು ವೇರಿಯಂಟ್, ಮೂರು ಬಣ್ಣಗಳ ಆಯ್ಕೆ
- ಭಾರತದಲ್ಲಿ 2.33 ಲಕ್ಷ ರೂ. ದರದಲ್ಲಿ ಲಭ್ಯ
Team Udayavani, Jul 19, 2023, 7:09 AM IST
ಟ್ರಯಂಫ್ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ತನ್ನ ಹೊಸ “ಸ್ಪೀಡ್ 400′ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಇದನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿತ್ತು.
ಹರ್ಲೆ-ಡೇವಿಡ್‌ಸನ್‌ನ ಎಕ್ಸ್440 ಮತ್ತು ರಾಯಲ್ ಎನ್‌ಫೀಲ್ಡ್‌ನ ಕ್ಲಾಸಿಕ್ 350ಗೆ ಪ್ರತಿಸ್ಪರ್ಧಿಯಾಗಿ ಸ್ಪೀಡ್ 400 ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಈ ನೂತನ ರೆಟ್ರೋ ಸ್ಟೈಲ್ ಮೋಟಾರು ಸೈಕಲ್ ಒಂದೇ ವೇರಿಯಂಟ್‌ನಲ್ಲಿ ಮತ್ತು ಮೂರು ಬಣ್ಣಗಳಲ್ಲಿ ಲಭ್ಯವಿರಲಿದೆ.
ಕಾರ್ನಿವಾಲ್ ರೆಡ್+ಫ್ಯಾಂಟಮ್ ಬ್ಲ್ಯಾಕ್, ಕ್ಯಾಸ್ಪಿಯನ್ ಬ್ಲೂ+ಸ್ಟಾರ್ಮ್ ಗ್ರೇ ಮತ್ತು ಫ್ಯಾಂಟಮ್ ಬ್ಲ್ಯಾಕ್ + ಸ್ಟಾರ್ಮ್ ಗ್ರೇ ಬಣ್ಣಗಳಲ್ಲಿ ಬೈಕ್ ಸಿಗಲಿದೆ. ವೃತ್ತಾಕಾರದ ಹೆಡ್‌ಲೈಟ್, ಬಾರ್‌ಎಂಡ್ ಮಿರರ್, 17 ಇಂಚು ಅಲಾಯ್ ವ್ಹೀಲ್ ಇರಲಿವೆ. ಎಲ್ಲ ಮೂರು ಬಣ್ಣಗಳ ಬೈಕ್‌ಗಳೂ ಸಮಾನ ಅಂದರೆ 2.33 ಲಕ್ಷ ರೂ. ದರದಲ್ಲಿ ಲಭ್ಯವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.