ಯುವಕರಿಗೆ ಹೇಳಿ ಮಾಡಿಸಿದಂತಿದೆ ನಾಯ್ಸ್ ಫಿಟ್ ಕೋರ್ ಸ್ಮಾರ್ಟ್ ವಾಚ್..! ಇಲ್ಲಿದೆ ಮಾಹಿತಿ
Team Udayavani, Sep 7, 2021, 2:13 PM IST
ನವ ದೆಹಲಿ : ಯುವ ಜನರನ್ನು ಆಕರ್ಷಿಸುವ ಪ್ರಧಾನ ಉದ್ದೇಶದಿಂದ ಸ್ಮಾರ್ಟ್ ವಾಚ್ ಕಂಪೆನಿಗಳ ಪ್ರಮುಖ ಕಂಪೆನಿಗಳಲ್ಲಿ ಒಂದಾದ ನಾಯ್ಸ್ ಹೊಸ ಅತ್ಯಾಕರ್ಷಕ ವಾಚ್ ವೊಂದನ್ನು ದೇಶದಲ್ಲಿ ಬಿಡುಗಡೆ ಮಾಡಿದೆ.
ಇತ್ತೀಚಿನ ದಿನಗಳಲ್ಲಂತೂ ಯುವ ಜನರು ಫಿಟ್ನೆಸ್ ಕ್ರೇಸ್ ಹೊಂದಿರುತ್ತಾರೆ. ಅಂತಹ ಯುವ ಪೀಳಿಗೆಗಾಗಿಯೇ ನಾಯ್ಸ್ ಈ ಹೊಸ ಸ್ಮಾರ್ಟ್ ವಾಚ್ ನನ್ನು ಬಿಡುಗಡೆ ಮಾಡಿದ್ದು. ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಇದನ್ನೂ ಓದಿ : ಷರತ್ತು ಹಿಂಪಡೆಯದಿದ್ದರೆ ಪ್ರತಿಭಟನೆ: ಖಾನಪ್ಪನವರ
ಈ ಬಗ್ಗೆ ಪ್ರತಿಕ್ರಿಯಿಸಿದ ಕಂಪೆನಿ, ನಾಯ್ಸ್ ಫಿಟ್ ಕೋರ್ ಸ್ಮಾರ್ಟ್ ವಾಚ್, ಏಳು ದಿನಗಳ ಬ್ಯಾಟರಿ ಬಾಳಿಕೆ ಹೊಂದಿರಲಿದೆ. ಆಂಡ್ರಾಯ್ಡ್ ಹಾಗೂ ಐ ಫೋನ್ ನೊಂದಿಗೆ ಹೊಸ ನಾಯ್ಸ್ ಫಿಟ್ ಸ್ಮಾರ್ಟ್ ವಾಚ್ ಬಳಕೆ ಮಾಡಬಹುದಾಗಿದೆ ಎಂದಿದೆ.
ಇನ್ನು, ಈ ಅತ್ಯಾಕರ್ಷಕ ಸ್ಮಾರ್ಟ್ ವಾಚ್ ನ ಬೆಲೆಯ ಬಗ್ಗೆ ಎಲ್ಲರಿಗೂ ಕತೂಹಲವಂತೂ ಇದ್ದೇ ಇರುತ್ತದೆ. ಹೌದು, ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ವಾಚ್ ನ ಬೆಲೆ ಕೇವಲ 2,999 ರೂ ಆಗಿದೆ. ಸ್ಮಾರ್ಟ್ ಲುಕ್ ಗೆ ಈ ಹೊಸ ನಾಯ್ಸ್ ಫಿಟ್ ಕೋರ್ ಸ್ಮಾರ್ಟ್ ವಾಚ್ ಹೇಳಿ ಮಾಡಿಸಿದಂತಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.
1.28 ಇಂಚಿನ ಟಿಎಫ್ ಟಿ ಡಿಸ್ ಪ್ಲೇ ಹೊಂದಿರುವ ಈ ಸ್ಮಾರ್ಟ್ ವಾಚ್ ಚಿತ್ತಾಕರ್ಷಕ ಬಣ್ಣಗಳ ಆಯ್ಕೆಗಳಲ್ಲಿಯೂ ಲಭ್ಯವಿದೆ. ನಾಯ್ಸ್ ಫಿಟ್ ಕೋರ್ ಸ್ಮಾರ್ಟ್ ವಾಚ್ ಉಳಿದೆಲ್ಲಾ ವಾಚ್ ಗಳಿಗಿಂತ ಹೇಗೆ ಭಿನ್ನವೆಂದರೇ, , 13 ವಿವಿಧ ಸ್ಪೋರ್ಟ್ಸ್ ಮೋಡ್ ಗಳ ಆಯ್ಕೆ ಕೂಡ ಈ ಸ್ಮಾರ್ಟ್ ವಾಚ್ ನಲ್ಲಿ ಲಭ್ಯವಿದೆ.
ಇನ್ನು, ಕಂಪನಿ ವೆಬ್ ಸೈಟ್ ಮೂಲಕವೂ ಕೂಡ ಆನ್ ಲೈನ್ ನಲ್ಲಿ ೀ ಹೊಸ ಸ್ಮಾರ್ಟ್ ವಾಚ್ ಲಭ್ಯವಿದೆ.
ಇದನ್ನೂ ಓದಿ : ಪ್ರತಿಭಟನೆ ನಿರತ ರೈತರ ವಿರುದ್ಧ ಬಲ ಪ್ರಯೋಗ ಮಾಡುವವರಿಗೆ ಕ್ರಮ ಕೈಗೊಳ್ಳುವಂತೆ ರೈತರ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.