ನೋಕಿಯಾದ ಬಹುನಿರೀಕ್ಷಿತ 7.3 ಸ್ಮಾರ್ಟ್ ಫೋನ್ ಬಿಡುಗಡೆಗೆ ಸಿದ್ಧ?: ವಿಶೇಷತೆಗಳೇನು ?
Team Udayavani, Dec 31, 2020, 8:25 PM IST
ನವದೆಹಲಿ: ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುತ್ತದೆಯೆಂದು ಅಂದಾಜಿಸಲಾಗಿದ್ದ, ಬಹುನಿರೀಕ್ಷಿತ ನೋಕಿಯಾ 7.3 ಸ್ಮಾರ್ಟ್ ಪೋನ್ ನ ಹಲವು ಫೀಚರ್ ಗಳ ಕುರಿತಾದ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿದ್ದು ಕೂತೂಹಲ ಸೃಷ್ಟಿಸಿದೆ.
ಪ್ರಮುಖವಾಗಿ ಈಗಾಗಲೇ ನೋಕಿಯಾದ 3 ಸ್ಮಾರ್ಟ್ ಪೋನ್ ಗಳು ಬಿಡುಗಡೆಗೆ ಸಿದ್ದವಾಗಿದ್ದು,ಇದರಲ್ಲಿ ನೋಕಿಯಾದ 7.3 ಸ್ಮಾರ್ಟ್ ಪೋನ್ ನ ವಿಶೇಷತೆಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ. ಮಾಹಿತಿ ಪ್ರಕಾರ ನೋಕಿಯಾ 7.3 ಸ್ಮಾರ್ಟ್ ಫೋನ್ 5,050 mAh ಬ್ಯಾಟರಿ ಸಾಮಾರ್ಥ್ಯವನ್ನು ಹೊಂದಿದೆ. ಮಾತ್ರವಲ್ಲದೆ ಕ್ವಾಲ್ ಕಾಮ್ಸ್ ಸ್ನ್ಯಾಪ್ ಡ್ರ್ಯಾಗನ್ 690 ಪ್ರೊಸೆಸ್ಸರ್ ಹೊಂದಿದೆ.
ಮುಖ್ಯವಾಗಿ ನೋಕಿಯಾ 7.3 ಸ್ಮಾರ್ಟ್ ಪೋನ್ 5G ಕನೆಕ್ಟಿವಿಟಿ ಹೊಂದಿದ್ದು, ಹಿಂಭಾಗದಲ್ಲಿ 48 ಮೆಗಾಫಿಕ್ಸೆಲ್ ಸಾಮರ್ಥ್ಯದ ಕ್ಯಾಮಾರವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಜನವರಿ 1ರಿಂದ ಜಿಯೋದಿಂದ ಇತರ ನೆಟ್ ವರ್ಕ್ ಗಳಿಗೆ “Voice call” ಉಚಿತ
ಮತ್ತೊಂದು ನೋಕಿಯಾದ ಪ್ರಮುಖ ಸ್ಮಾರ್ಟ್ ಪೋನ್ ಗಳಲ್ಲಿ ಒಂದಾದ ನೋಕಿಯಾ 6.3 ಕೂಡ ಹಲವು ವಿಶೇಷತೆಗಳನ್ನು ಹೊಂದಿದ್ದು, 4,470 mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಇದಲ್ಲದೆ 24 ಎಂಪಿ ಪ್ರಾಥಮಿಕ ಸೆನ್ಸಾರ್ ಹಾಗೂ 12 ಎಂಪಿ ಅಲ್ಟ್ರಾ ವೈಡ್ ಆ್ಯಂಗಲ್ ಸೆನ್ಸಾರ್ ಅನ್ನು ಒಳಗೊಂಡಿದೆ.
ಇದರ ಹೊರತಾಗಿ ನೋಕಿಯಾ 10 ಕೂಡ ಬಿಡುಗಡೆಗೊಳ್ಳಲು ಸಿದ್ದವಾಗುತ್ತಿದೆ ಎಂದು ಹೇಳಲಾಗುತ್ತಿದ್ದು, 5G, 90Hz ಡಿಸ್ ಪ್ಲೇ, ಪೆಂಟಾ ಕ್ಯಾಮಾರ ಸೆಟಪ್, ಫ್ಲ್ಯಾಗ್ ಶಿಪ್ ಪ್ರೊಸೆಸ್ಸರ್ ಸೇರಿದಂತೆ ಅತೀ ಹೆಚ್ಚು ಸಾಮರ್ಥ್ಯದ ಫೀಚರ್ ಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.
2021 ರಲ್ಲಿ ಈ ಎಲ್ಲಾ ಸ್ಮಾರ್ಟ್ ಫೋನ್ ಗಳು ಬಿಡುಗಡೆಯಾಗಲಿವೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.