ನೋಕಿಯಾ C30 ಸ್ಮಾರ್ಟ್‌ಫೋನ್‌ ಬಿಡುಗಡೆ..! ವಿಶೇಷತೆಗಳೇನು..?

Team Udayavani, Jul 27, 2021, 5:31 PM IST

Nokia C30 is powered by an octa-core processor and runs Android 11 Go Edition.

ಮೊಬೈಲ್ ಕಂಪೆನಿಗಳ ಮಟ್ಟಿಗೆ ನೋಕಿಯಾ ಎಂದಿಗೂ ಎಒಂದು ಬ್ರ್ಯಾಂಡ್ ಆಗಿಯೇ ಕಾಣುತ್ತದೆ. ನೋಕಿಯಾ ತನ್ನ C30 ಸ್ಮಾರ್ಟ್‌ ಫೋನ್ ನನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಇನ್ನು ಈ ಸ್ಮಾರ್ಟ್‌ ಫೋನ್‌ 6.82 ಇಂಚಿನ ಎಚ್‌ಡಿ + ಎಲ್‌ ಸಿಡಿ ಡಿಸ್‌ ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು ನೋಡಲು ಆಕರ್ಷಕವಾಗಿದೆ.

ನೋಕಿಯಾ C30 ಇದು ಆಕ್ಟಾ-ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಡ್ಯುಯೆಲ್‌ ರಿಯರ್‌ ಕ್ಯಾಮರಾ ಸೆಟಪ್‌ ನನ್ನು ಹೊಂದಿದೆ.  2GB RAM + 32GB, 3GB RAM + 32GB ಮತ್ತು 3GB RAM + 64GB ಸಾಮರ್ಥ್ಯದ ಮೂರು ರೂಪಾಂತರಗಳ ಆಯ್ಕೆಯನ್ನು ಹೊಂದಿದೆ ಎನ್ನುವುದು ವಿಶೇಷ.

ಇದನ್ನೂ ಓದಿ : ಟಿ ಸೀರಿಸ್ -ಲಹರಿ ಸಂಸ್ಥೆ ತೆಕ್ಕೆಗೆ ‘RRR’ ಆಡಿಯೋ ರೈಟ್ಸ್ :ಸೇಲಾಗಿದ್ದು ಎಷ್ಟು ಕೋಟಿಗೆ ?  

1600 x 720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಎಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ನೋಕಿಯಾ ನೋಕಿಯಾ C30 ಸ್ಮಾರ್ಟ್‌ ಫೋನ್‌ ಹೊಂದಿದೆ. ನೋಕಿಯಾ C30 ಸ್ಮಾರ್ಟ್‌ಫೋನ್‌ ಅನಿರ್ದಿಷ್ಟ ಆಕ್ಟಾ-ಕೋರ್ ಪ್ರೊಸೆಸರ್‌ ನಿಂದ 1.6GHz ನಲ್ಲಿ ನಾಲ್ಕು A55 ಕೋರ್ ಮತ್ತು 1.2GHz ನಲ್ಲಿ ನಾಲ್ಕು A55 ಕೋರ್‌ ಗಳನ್ನು ಒಳಗೊಂಡಿದೆ.  ಆಂಡ್ರಾಯ್ಡ್ 11 ಗೋ ಸಾಫ್ಟ್‌ ವೇರ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM + 32GB, 3GB RAM + 32GB ಮತ್ತು 3GB RAM + 64GB ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ ಡಿ ಕಾರ್ಡ್‌ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು ಎಕ್ಸ್ಟೆಂಡ್ ಮಾಡುವ ವಿಶೇಷತೆಯನ್ನು ಒಳಗೊಂಡಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್‌ ನನ್ನು ಹೊಂದಿರುವ ನೋಕಿಯಾ C30 ಸ್ಮಾರ್ಟ್‌ಫೋನ್‌, ಬ್ಯಾಕ್ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್ ಇಡಿ ಫ್ಲ್ಯಾಷ್ ಹಾಗೂ ಫ್ರಂಟ್ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ನನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಇಮೇಜ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದ್ದು, ನೋಡಲು ಆಕರ್ಷಕವಾಗಿದೆ.

ಇದನ್ನೂ ಓದಿ : ಬಿಜೆಪಿ ಹೈಕಮಾಂಡ್ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೆ? : ದಿನೇಶ್ ಗುಂಡೂರಾವ್ ಟ್ವೀಟ್

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.