ನೋಕಿಯಾ ಸಿ30 ಬಿಡುಗಡೆ

Team Udayavani, Oct 22, 2021, 4:39 PM IST

nokia c30

ನೋಕಿಯಾ ಕಂಪನಿ ಭಾರತದಲ್ಲಿ ತನ್ನ ಸಿ-ಸರಣಿಯಡಿ, ನೋಕಿಯಾ ಸಿ30 ಎಂಬ ಹೊಸ ಸ್ಮಾರ್ಟ್‌ ಫೋನನ್ನು ಬಿಡುಗಡೆ ಮಾಡಿದೆ.

3/32 ಜಿಬಿ, 4/64 ಜಿಬಿ ಕಾಂಬಿನೇಷನ್‌ನಲ್ಲಿ ಈ ಮೊಬೈಲ್‌ ಲಭ್ಯವಿದ್ದು ಇವುಗಳ ಬೆಲೆ ಕ್ರಮವಾಗಿ, 10,999 ರೂ. ಹಾಗೂ 11,999 ರೂ. ಇರಲಿದೆ.

ಜಿಯೋ ಸಿಮ್‌ ಒಳಗೊಂಡಿರುವ ಫೋನ್‌ಗಳೂ ಈ ಮಾದರಿಯಲ್ಲಿ ಲಭ್ಯವಿದ್ದು, ಅವುಗಳ ಮೇಲೆ ಶೇ. 10ರಷ್ಟು (ಗರಿಷ್ಟ 1,000 ರೂ.) ವಿನಾಯ್ತಿ ನೀಡಲಾಗುತ್ತದೆ.

ಇದನ್ನೂ ಓದಿ:ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಈ ಫೋನ್‌ನಲ್ಲಿ ಜಿಯೋ ನೆಟ್‌ವರ್ಕ್‌ ಬಳಸುವ ಗ್ರಾಹಕರು 249 ರೂ.ಗಳ ರೀಚಾರ್ಜ್‌ ಮಾಡಿದರೆ, ಮಿಂತ್ರಾ, ಫಾರ್ಮ್ಈಸಿ, ಒಯೊ, ಮೇಕ್‌ ಮೈಟ್ರಿಪ್‌ನಲ್ಲಿನ ಖರೀದಿಗಾಗಿ 4,000 ರೂ. ಮೊತ್ತದ ಗಿಫ್ಟ್ ವೋಚರ್‌ ಸಿಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.