ನೋಕಿಯಾ ಜಿ21 ಬಿಡುಗಡೆ; 5,050 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

50ಎಂಪಿ ಪ್ರೈಮರಿ ಕ್ಯಾಮೆರಾವಿರುವ ಫೋನ್‌

Team Udayavani, Apr 28, 2022, 11:45 AM IST

ನೋಕಿಯಾ ಜಿ21 ಬಿಡುಗಡೆ; 5,050 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

ನೋಕಿಯಾ ಸಂಸ್ಥೆಯು ಜಿ21 ಸ್ಮಾರ್ಟ್‌ಫೋನ್‌ ಅನ್ನು ಮಂಗಳವಾರ ಭಾರತದಲ್ಲಿ ಬಿಡುಗಡೆ ಮಾಡಿದೆ.

ಈ ಫೋನು 6.5 ಇಂಚಿನ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ತ್ರಿಬಲ್‌ ಕ್ಯಾಮೆರಾವಿರುವ ಫೋನಿನಲ್ಲಿ 50ಎಂಪಿ ಪ್ರೈಮರಿ ಕ್ಯಾಮೆರಾ ಮತ್ತು 8ಎಂಪಿ ಸೆಲ್ಫಿಕ್ಯಾಮೆರಾವಿದೆ.

5,050 ಎಂಎಎಚ್‌ ಬ್ಯಾಟರಿ ಸಾಮರ್ಥ್ಯವಿದ್ದು, 18 ವ್ಯಾಟ್‌ ಫಾಸ್ಟ್‌ ಚಾರ್ಜಿಂಗ್‌ ಇದೆ. 4ಜಿಬಿ RAM ಜತೆ 64ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಇರುವ ಫೋನಿನ ಬೆಲೆ 12,999 ರೂ. ಹಾಗೂ 6ಜಿಬಿ RAM ಜತೆ 128ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಇರುವ ಫೋನಿನ ಬೆಲೆ 14,999 ರೂ. ಆಗಿದೆ.

ಇದನ್ನೂ ಓದಿ:ಒಂದು ವೇಳೆ ಜನರು ನಾರಾಯಣ ಗುರುಗಳ ಸಂದೇಶ ಪಾಲಿಸಿದ್ದರೆ ದೇಶದಲ್ಲಿ ಒಗ್ಗಟ್ಟು: ಪ್ರಧಾನಿ ಮೋದಿ

ಮೊಬೈಲ್‌ನ ಸ್ಟೋರೇಜ್‌ ಅನ್ನು ಮೆಮೊರಿ ಕಾರ್ಡ್‌ ಬಳಸಿಕೊಂಡು 512ಜಿಬಿವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.