ಒಕಿನಾವಾದಿಂದ ಹೊಸ ವಿದ್ಯುತ್ ಸ್ಕೂಟರ್; 40 ಲೀ. ಬೂಟ್ ಸ್ಪೇಸ್,ಮೂರು ವರ್ಣಗಳಲ್ಲಿ ಲಭ್ಯ
- ರನ್ನಿಂಗ್ ಎಲ್‌ಇಡಿ ಲೈಟ್ಸ್, 16 ಇಂಚು ಅಲಾಯ್ಡ್ ವ್ಹೀಲ್‌ಗಳು
Team Udayavani, Mar 26, 2022, 8:15 AM IST
ಭಾರತದ್ದೇ ಆದ ಒಕಿನಾವಾ ಆಟೋಟೆಕ್ ಕಂಪನಿಯು ಭಾರತದಲ್ಲಿ ಹೊಸ ವಿದ್ಯುತ್ ಚಾಲಿತ ಸ್ಕೂಟರ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ.
“ಒಖಿ 90′ ಎಂಬ ಈ ಸ್ಕೂಟರ್ ನೋಡಲು ಸಾಂಪ್ರದಾಯಿಕ ಶೈಲಿಯಲ್ಲೇ ಇದ್ದು, ಡೇ ಟೈಂ ಎಲ್‌ಇಡಿ ರನ್ನಿಂಗ್ ಲೈಟ್ಸ್, ಎಲ್‌ಇಡಿ ಟರ್ನ್ ಇಂಡಿಕೇಟರ್‌ಗಳು, ಭಾರತೀಯ ರಸ್ತೆಗಳಿಗಾಗಿಯೇ ವಿಶೇಷವಾಗಿ ವಿನ್ಯಾಸ ಗೊಳಿಸಲಾಗಿರುವ 16 ಇಂಚು ಅಲಾಯ್ಡ್ ವ್ಹೀಲ್‌ಗಳು, 40 ಲೀಟರ್ ಬೂಟ್ ಸ್ಪೇಸ್ ಸೇರಿದಂತೆ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಕೆಂಪು, ಬಿಳಿ, ನೀಲಿ ಹಾಗೂ ಬೂದು ಬಣ್ಣಗಳಲ್ಲಿ ಇವು ಲಭ್ಯವಿದ್ದು, ಆರಂಭಿಕ ಬೆಲೆ 1.22 ಲಕ್ಷ ರೂ. ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.