ಪೆಗಾಸಸ್ ವಿವಾದ : ಉನ್ನತ ಸಮಿತಿ ರಚಿಸಿದ ಇಸ್ರೇಲ್
Team Udayavani, Jul 22, 2021, 8:00 AM IST
ಹೊಸದಿಲ್ಲಿ : ಜಾಗತಿಕ ಮಟ್ಟದಲ್ಲಿ ವಿವಾದ ಹುಟ್ಟುಹಾಕಿರುವ ಇಸ್ರೇಲಿ ಮೂಲದ ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ನಡೆಸುವುದಕ್ಕಾಗಿ ಇಸ್ರೇಲ್ ಅಂತರ್ ಸಚಿವಾಲಯಗಳ ಸಮಿತಿಯೊಂದನ್ನು ರಚಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಉತ್ತರದಾಯಿಯಾಗಿರುವ ರಾಷ್ಟ್ರೀಯ ಭದ್ರತ ಮಂಡಳಿ ಈ ಸಮಿತಿಯ ನೇತೃತ್ವ ವಹಿಸಿದೆ. ಅಲ್ಲಿನ ರಕ್ಷಣ ಸಚಿವಾಲಯಕ್ಕಿಂತ ಹೆಚ್ಚು ಪರಿಣತಿ ಹೊಂದಿರುವ ಸದಸ್ಯರು ಈ ಸಮಿತಿಯಲ್ಲಿದ್ದಾರೆ ಎನ್ನಲಾಗಿದೆ. ಪೆಗಾಸಸ್ ಸ್ಪೆ „ವೇರ್ ಸೃಷ್ಟಿಸಿರುವ ಎನ್‌ಎಸ್‌ಒ ಸಂಸ್ಥೆ ರಕ್ಷಣ ಸಚಿವಾಲಯದ ಅಧೀನದಲ್ಲಿದೆ.
ಭಾರತ ಮಾತ್ರವಲ್ಲದೆ, ಮೆಕ್ಸಿಕೊ, ಫ್ರಾನ್ಸ್, ಇರಾಕ್, ಮೊರಾಕ್ಕೊಗಳಲ್ಲಿಯೂ ಪೆಗಾಸಸ್ ವಿವಾದದ ಕಿಡಿ ಹೊತ್ತಿಸಿದ್ದು, ರಾಜತಾಂತ್ರಿಕ ಬಿಕ್ಕಟ್ಟು ಉದ್ಭವಿಸಬಹುದು ಎಂಬ ಹಿನ್ನೆಲೆ ಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.