ಶೀಘ್ರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ Poco M3: ಏನೆಲ್ಲಾ ವಿಶೇಷತೆಗಳಿವೆ ?

Team Udayavani, Nov 18, 2020, 3:43 PM IST

poco

ನವದೆಹಲಿ: ಮುಂಬರುವ ನವೆಂಬರ್ 24ಕ್ಕೆ ತನ್ನ ಹೊಸ ಮಾದರಿಯ ಮೊಬೈಲ್ ಬಿಡುಗಡೆಗೆ ತಯಾರಿ ನಡೆಸಲಾಗುತ್ತಿದೆ ಎಂದು Poco  ಸಂಸ್ಥೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದೆ. Poco  M2  ಮತ್ತು Poco M2 pro ಆವೃತ್ತಿಯ ಮೊಬೈಲ್ ಫೋನಿನ ನಂತರದ ಹೊಸ ಆವೃತ್ತಿಯ ಸ್ಮಾರ್ಟ್ ಫೋನ್   ಇದಾಗಿದೆ. Poco M3  ಮೊಬೈಲ್‌ನ ಯಾವುದೆ ಹೆಚ್ಚಿನ ಮಾಹಿತಿಗಳನ್ನು ಸಂಸ್ಥೆ ಹಂಚಿಕೊಂಡಿಲ್ಲ. ಆದರೂ ಕೆಲವು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಮೊಬೈಲ್ ಪೋನ್ M2010J19CG ಮೊಡೆಲ್ ನಂಬರಿನಲ್ಲಿ ಬರುವ ನಿರೀಕ್ಷೆಗಳಿದ್ದು, ಈ ಬಗ್ಗೆ ಬೇಂಚ್ ಮಾರ್ಕ್ ಸೈಟ್ ಗೀಕ್ ಬೇಂಚ್‌ನಲ್ಲಿ ಮಾಹಿತಿ ಹರಿದಾಡಿತ್ತು. ಈ ಪೋನ್ ಮುಂದಿನ ದಿನಗಳಲ್ಲಿ ಮಾರುಕಟ್ಟೆಗೆ ಬರಲಿರುವ ರೆಡ್‌ಮಿ ನೋಟ್ 10 ಮಾದರಿಯಲ್ಲೇ ಇರಲಿದೆ ಎಂದು ಊಹಿಸಲಾಗಿದೆ.

ಪೋಕೊ ಗ್ಲೋಬಲ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಮಾಹಿತಿ ಅನ್ವಯ ಮುಂಬರುವ ನವೆಂಬರ್ 24 ರಂದು ಸಂಜೆ 5:30ಕ್ಕೆ ಹಮ್ಮಿಕೊಂಡಿರುವ ವರ್ಚುವಲ್ ಕಾರ್ಯಕ್ರಮದಲ್ಲಿ Poco M3 ಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಮತ್ತು ಜಾಗತಿಕ ವಕ್ತಾರರಾಗಿರುವ ಆಂಗಸ್ ಕೈ ಹೋ ಎನ್ಜಿ 2020ರ ಅಂತ್ಯದ ಮೊದಲು ಹೊಸ Poco  ಮೊಬೈಲ್ ಬರಲಿದೆ ಎಂದು ಅಂದಾಜಿಸಿದ್ದರು.

ಇದನ್ನೂ ಓದಿ: ಡಿ.1ಕ್ಕೆ ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕೆ.ನಾರಾಯಣ್ ನಾಮಪತ್ರ ಸಲ್ಲಿಕೆ

Poco M3ನಲ್ಲಿ ಏನೆಲ್ಲಾ ವಿಶೇಷತೆಗಳಿವೆ:

Poco ತಾನು ಮಾರುಕಟ್ಟೆಗೆ ಪರಿಚಯಿಸಲಿರುವ ಹೊಸ ಮೊಬೈಲ್ ಕುರಿತಾಗಿ ಯಾವುದೇ ಹೆಚ್ಚಿನ ಮಾಹಿತಿಗಳನ್ನು ಇಲ್ಲಿಯವರೆಗೆ ಹಂಚಿಕೊಂಡಿಲ್ಲ. ಆದರೆ ಟಿಪ್ ಸ್ಟಾರ್ ಮುಖುಲ್ ಶರ್ಮ ತಮ್ಮ ಯೂಟೂಬ್ ವೀಡಿಯೊದಲ್ಲಿ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಅವರ ಪ್ರಕಾರ ಈ ಮೊಬೈಲ್ 16.57  ಇಂಚುಗಳ ಫುಲ್ ಹೆಚ್ ಡಿ ಡಿಸ್‌ಪ್ಲೇ ಹೊಂದಿರಲಿದ್ದು, ಜೊತೆಗೆ ಡೋಟ್ ಡ್ರೋಪ್ ವಿನ್ಯಾಸವನ್ನು ಒಳಗೊಂಡಿರುವ ಸಾಧ್ಯತೆಗಳಿವೆ. (company speak for a waterdrop-style notch)

Poco M3 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ ಡ್ರ‍್ಯಾಗನ್ 662 SoC  ಅನ್ನು ಒಳಗೊಂಡಿರಲಿದೆ. ಹಾಗೆಯೇ ಈ ಮೊಬೈಲ್ ಪೋನ್ 48 ಮೆಗಾಪಿಕ್ಸೆಲ್ ಒಳಗೊಂಡ ಟ್ರಿಬಲ್ ರಿಯಲ್ ಕ್ಯಾಮರಾ ಹೋದಿರುವ ಸಾಧ್ಯತೆಗಳಿವೆ ಎಂದಿದ್ದಾರೆ. ಈ ಪೋನ್ ಡ್ಯುವೆಲ್ ಸ್ಪೀಕರ್ ಮತ್ತು 6000 ಎಮ್ ಹೆಚ್ ಬ್ಯಾಟರಿ ಸಾಮರ್ಥ್ಯದೊಂದಿಗೆ 18 ವ್ಯಾಟ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಕೋವಿಡ್ ನಿಯಂತ್ರಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ : ಪ್ರಿಯಾಂಕ್ ಖರ್ಗೆ ಟೀಕೆ

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.