ರಿಯಲ್ ಮಿ 8 5ಜಿ ಏಪ್ರಿಲ್ 21ಕ್ಕೆ ಮಾರುಕಟ್ಟೆಯಲ್ಲಿ ಲಭ್ಯ..!
Team Udayavani, Apr 11, 2021, 4:28 PM IST
ನವ ದೆಹಲಿ : ರಿಯಲ್ ಮಿ 8 5ಜಿ ಸ್ಮಾರ್ಟ್ ಫೋನ್ ನ ಬಿಡುಗಡೆ ದಿನಾಂಕವನ್ನು ಏಪ್ರಿಲ್ 21 ಕ್ಕೆ ನಿಗದಿಪಡಿಸಲಾಗಿದೆ ಎಂದು ಕಂಪನಿ ತನ್ನ ಸಾಮಾಜಿಕ ಮಾಧ್ಯಮಗಳ ಅಧಿಕೃತ ಖಾತೆ ಮೂಲಕ ಬಹಿರಂಗಪಡಿಸಿದೆ.
ಈ ನೂತನ ರಿಯಲ್ ಮಿ ಸ್ಮಾರ್ಟ್ ಫೋನ್ ಕಳೆದ ತಿಂಗಳು ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ರಿಯಲ್ ಮಿ 8 ರ ಅಪ್ ಗ್ರೇಡ್ ಆವೃತ್ತಿಯಂತಿರುತ್ತದೆ ಎಂದು ಹೇಳಲಾಗುತ್ತಿದೆ.
ಓದಿ : ಕಳಪೆ: ಶಾಲೆ ಕಟ್ಟಡ ಕಾಮಗಾರಿಗೆ ತಡೆ, ಪ್ರತಿಭಟನೆ
ರಿಯಲ್ ಮಿ ಥೈಲ್ಯಾಂಡ್ ನ ಫೇಸ್ ಬುಕ್ ಪೇಜ್ ರಿಯಲ್ ಮಿ 8 5 ಜಿ ಬಿಡುಗಡೆ ದಿನಾಂಕವನ್ನು ಪ್ರಕಟಿಸಿತು. ಫೇಸ್ ಬುಕ್ ಪೇಜ್ ನಲ್ಲಿ ಟೀಸರ್ ವೀಡಿಯೊವನ್ನು ಸಹ ಪೋಸ್ಟ್ ಮಾಡಲಾಗಿದ್ದು ಅದು ಬಿಡುಗಡೆಗೊಳ್ಳಲಿರುವ ರಿಯಲ್ ಮಿ ಸ್ಮಾರ್ಟ್ ಫೋನ್ ನ ಒಂದು ಸಂಕ್ಷಿಪ್ತ ವಿವರಣೆಯನ್ನು ನೀಡುತ್ತಿದೆ.
ಟೀಸರ್ ವಿಡಿಯೋ ತನ್ನ 4ಜಿ ಮಾಡೆಲ್ ಗಿಂತ ಭಿನ್ನವಾಗಿ, ರಿಯಲ್ ಮಿ 8 5 ಜಿ 48 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ನ್ನು ಹೊಂದಿರುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.
ರಿಯಲ್ ಮಿ ವಿ 13 5ಜಿ 48 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಹೊಂದಿದೆ. ಯುಎಸ್ ಎಫ್ ಸಿ ಸಿ ಪಟ್ಟಿಯು ಇತ್ತೀಚೆಗೆ ರಿಯಲ್ ಮಿ 8 5ಜಿ ಸ್ಮಾರ್ಟ ಫೋನ್ 185 ಗ್ರಾಂ ತೂಕದ 5,000mAh ಬ್ಯಾಟರಿ ಮತ್ತು ಹೊಂದಿರಲಿದೆ ಎಂದು ಟೀಸರ್ ನಲ್ಲಿ ಗಮನಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.