ರಿಯಲ್‌ಮಿ ಬ್ಯಾಂಡ್ 2 ರಿಲೀಸ್
Team Udayavani, Sep 26, 2021, 1:09 PM IST
ರಿಯಲ್‌ಮಿ ಸಂಸ್ಥೆಯು ತನ್ನ ರಿಯಲ್‌ಮಿ ಬ್ಯಾಂಡ್‌ನ ನಂತರ ಇದೀಗ ರಿಯಲ್‌ಮಿ ಬ್ಯಾಂಡ್ 2 ಅನ್ನು ಬಿಡುಗಡೆ ಮಾಡಿದೆ. 1.4 ಇಂಚಿನ ಟಚ್ ಸ್ಕ್ರೀನ್, 167×320 ಪಿಕ್ಸೆಲ್ ರೆಸಲ್ಯೂಷನ್ ಇದರಲ್ಲಿದೆ.
204ಎಂಎಎಚ್ ಬ್ಯಾಟರಿ ಇದರೊಳಗಿದ್ದು, 12 ದಿನಗಳವರೆಗೆ ಬ್ಯಾಟರಿ ಲೈಫ್ ಇರಲಿದೆ ಎಂದು ಸಂಸ್ಥೆ ಹೇಳಿದೆ. ಬ್ಲಿಡ್ ಆಕ್ಸಿಜನ್ ಸೆನ್ಸರ್, ಹಾರ್ಟ್ ಬೀಟ್ ಸೆನ್ಸರ್ ಸೇರಿ ಅನೇಕ ರೀತಿಯ ಸೆನ್ಸರ್‌ಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ:ಹಂಗಾಮ ಹೈಲೈಫ್ ನಿಂದ ಬ್ಲೂಟೂತ್ ಹೆಡ್ ಫೋನ್, ವೈರ್‌ಲೆಸ್ ಇಯರ್ ಬಡ್ ಬಿಡುಗಡೆ
ಈ ಬ್ಯಾಂಡ್‌ನಲ್ಲಿ 90 ನ್ಪೋರ್ಟ್ಸ್ ಮೋಡ್‌ಗಳಿವೆ. ಸದ್ಯ ಕಪ್ಪು ಬಣ್ಣದಲ್ಲಿ ಮಾತ್ರ ಬ್ಯಾಂಡ್ ಲಭ್ಯವಿದೆ. 2,999 ರೂಪಾಯಿಗೆ ಇದನ್ನು ಸೆ.27ರಿಂದ ಆನ್‌ಲೈನ್ ಮತ್ತು ಆಫ್ಲೈನ್ ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.