Reliance “ಡಿಜಿಟಲ್‌ ಇಂಡಿಯಾ ಸೇಲ್‌’: ಶೇ. 25 ರಿಯಾಯಿತಿ; ಆ. 18ರ ವರೆಗೆ ಇರಲಿದೆ ಅವಕಾಶ

ಎಲ್ಲ ಮಳಿಗೆಗಳಲ್ಲಿ ಲಭ್ಯ

Team Udayavani, Aug 17, 2024, 12:02 AM IST

Reliance “ಡಿಜಿಟಲ್‌ ಇಂಡಿಯಾ ಸೇಲ್‌’: ಶೇ. 25 ರಿಯಾಯಿತಿ; ಆ. 18ರ ವರೆಗೆ ಇರಲಿದೆ ಅವಕಾಶ

ಬೆಂಗಳೂರು: ರಿಲಯನ್ಸ್‌ ಡಿಜಿಟಲ್‌ನಿಂದ ದೇಶದ ಅತಿದೊಡ್ಡ ಎಲೆಕ್ಟ್ರಾನಿಕ್ಸ್‌ ಸೇಲ್‌ “ಡಿಜಿಟಲ್‌ ಇಂಡಿಯಾ ಸೇಲ್‌’ ಆರಂಭಿಸಿದ್ದು, ಈ ಸೇವೆ ಆ.18ರ ವರೆಗೆ ಇರಲಿದೆ.

ಎಲ್ಲ ರಿಲಯನ್ಸ್‌ ಡಿಜಿಟಲ್‌ ಮತ್ತು ಮೈ ಜಿಯೋ ಮಳಿಗೆಗಳಲ್ಲಿ ಈ ಮಾರಾಟ ಲಭ್ಯವಿದ್ದು, ಅದ್ಭುತ ಆಫ‌ರ್‌ಗಳನ್ನು ಹೊಂದಿದೆ. ಗ್ರಾಹಕರು, ಖರೀದಿಸುವ ಎಲ್ಲ ಎಲೆಕ್ಟ್ರಾನಿಕ್ಸ್‌ಗಳ ಮೇಲೆ ಶೇ.25ರಷ್ಟು ರಿಯಾಯಿತಿ ಹಾಗೂ ಇಎಂಐ ವಿಧಾನದಲ್ಲಿ ಸುಲಭವಾದ ಹಣಕಾಸಿನ ಸೌಲಭ್ಯ ಪಡೆಯಬಹುದಾಗಿದೆ.

ಈ ಮಾರಾಟದಲ್ಲಿ 55 ಇಂಚಿನ ಯುಎಚ್‌ಡಿ ಟಿವಿಯು ಕೇವಲ 29,990 ರೂ.ಗಳಿಗೆ ಸಿಗಲಿದೆ. ಅದೇ ರೀತಿ, ಐಫೋನ್‌ 13 ಫೋನ್‌ 47,600 ರೂ.ದಿಂದ ಹಾಗೂ ಐಫೋನ್‌ 15 ಫೋನ್‌ ಕೇವಲ 63,600 ರೂ.ದಿಂದ ಪ್ರಾರಂಭವಾಗುತ್ತವೆ. ಇಂಟೆಲ್‌ ಕೋರ್‌ ಜಿ5 ಲ್ಯಾಪ್‌ಟಾಪ್‌ ಕೇವಲ 39,999 ರೂ.ಗಳಿಂದ ಆರಂಭವಾಗಲಿದೆ. 48,990 ರೂ.ಗೆ ವಿಶಾಲವಾದ ಸೈಡ್‌ ಬೈ ಸೈಡ್‌ ರೆಫ್ರಿಜರೇಟರ್‌, 19,990 ರೂ.ಗಳಿಗೆ ಟಾಪ್‌ ಲೋಡ್‌ ವಾಷಿಂಗ್‌ ಮೆಷಿನ್‌ ಹಾಗೂ 6,000 ರೂ.ಗಳ ತ್ವರಿತ ರಿಯಾಯಿತಿಯಲ್ಲಿ ಸಮರ್ಥ ಏರ್‌ಕಂಡಿಷನರ್‌ ಅನ್ನು ಪಡೆಯಬಹುದು. ಆ. 18ರ ವರೆಗೆ ನಡೆಯಲಿರುವ ರಿಲಯನ್ಸ್‌ ಡಿಜಿಟಲ್‌ನಲ್ಲಿ ಗುಣಮಟ್ಟ ಹಾಗೂ ಕೈಗೆಟಕುವ ದರದಲ್ಲಿ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಖರೀದಿಸಬಹುದಾಗಿದೆ ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ http://www.reliancedigital.in ವೆಬ್‌ಸೈಟ್‌ ಅನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.