ರಿಲಯನ್ಸ್ ನೂತನ ಪ್ರಯೋಗ:ಅಮೆಜಾನ್,ಪ್ಲಿಫ್ ಕಾರ್ಟ್ ಗೆ ಪ್ರತಿಸ್ಪರ್ಧಿಯಾಗಿ ಜಿಯೋ ಮಾರ್ಟ್ ಆರಂಭ

Team Udayavani, May 26, 2020, 8:52 AM IST

jio-mart

ಮುಂಬೈ: ಹಲವಾರು ಹೊಸತನದ ಹೆಜ್ಜೆಯಿರಿಸುತ್ತಿರುವ ರಿಲಯನ್ಸ್ ಸಂಸ್ಥೆ ಇದೀಗ ನೂತನ ಪ್ರಯೋಗಕ್ಕೆ ಮುಂದಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಎಲ್ ಟಿಡಿ(ಆರ್ ಐಎಲ್) ನಿಂದ ಆನ್ ಲೈನ್ ನಲ್ಲಿ ಕಿರಾಣಿ ವಸ್ತುಗಳನ್ನು ಒದಗಿಸುವ ಸೇವೆ ‘ಜಿಯೋ ಮಾರ್ಟ್’ ಭಾರತದಲ್ಲಿ ಪ್ರಾರಂಭವಾಗಿದೆ.

ಕಳೆದ ತಿಂಗಳಷ್ಟೆ ಸಾಮಾಜಿಕ ಜಾಲತಾಣದ ದೈತ್ಯ ಫೇಸ್ ಬುಕ್, ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ದಲ್ಲಿ 5.7 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ಮೂಲಕ ಶೇ 9.99ರಷ್ಟು ಪಾಲುದಾರಿಕೆ ಪಡೆದುಕೊಂಡಿತ್ತು.

ಸದ್ಯ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಫ್ಲಿಫ್ ಕಾರ್ಟ್ ಗಳು ಭಾರತದ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದ್ದು, ಅಗತ್ಯ ವಸ್ತುಗಳನ್ನು ಆನ್ ಲೈನ್ ಮೂಲಕ ಪೂರೈಸುತ್ತಿದೆ. ಇದೇ ರೀತಿಯಾಗಿ ಹೊಸದಾಗಿ ಆರಂಭಗೊಂಡಿರುವ ಜಿಯೋ ಮಾರ್ಟ್ ಆನ್ ಲೈನ್ ಸರ್ವೀಸ್ ಕಾರ್ಯನಿರ್ವಹಿಸಲಿದ್ದು, ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳು ಎಲ್ಲವೂ ದೊರಕಲಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜಿಯೋ  ಮಾರ್ಟ್ ಸೇವೆಯನ್ನು ಪರೀಕ್ಷಿಸಲಾಗಿತ್ತು. ಇದೀಗ ಭಾರತದಾದ್ಯಂತ ರಿಲಾಯನ್ಸ್ ತನ್ನ ಇ ಕಾಮರ್ಸ್ ವೇದಿಕೆಯನ್ನು ಬಿಡುಗಡೆ ಮಾಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ನ ರಿಟೇಲ್ ವಿಭಾಗವಾದ ‘ರಿಲಯನ್ಸ್ ಸ್ಮಾರ್ಟ್’ ನ ಸಿಇಓ ದಾಮೋದರ್ ಮಾಲ್ ಜಿಯೋ ಮಾರ್ಟ್ ಆರಂಭದ ಕುರಿತು ಟ್ವೀಟ್ ಮಾಡಿದ್ದು, ದೇಶದ 200 ನಗರಗಳಲ್ಲಿ ಶೀಘ್ರವೇ ಸೇವೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಸದ್ಯ ಕಿರಾಣಿ ವಸ್ತುಗಳನ್ನು ಮಾತ್ರ ಒದಗಿಸಲಿದ್ದು, ವೆಬ್ ಅವೃತ್ತಿಯಲ್ಲಿ ಮಾತ್ರ ಲಭ್ಯವಿದೆ.   ಅದಾಗ್ಯೂ ಮುಂಬೈನಲ್ಲಿರುವ ರಿಲಯನ್ಸ್ ಪ್ರಧಾನ ಕಚೇರಿಯಿಂದ ಜಿಯೋ ಮಾರ್ಟ್ ಪ್ರಾರಂಭದ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಜಿಯೋ ಮಾರ್ಟ್ ಅಪ್ಲಿಕೇಶನ್ ಜಾರಿಗೆ ಬಂದ ನಂತರ ಪ್ರಮುಖ ಇ ಕಾಮರ್ಸ್ ಕಂಪೆನಿಗಳಾದ ಅಮೆಜಾನ್ , ಪ್ಲಿಫ್ ಕಾರ್ಟ್ ಗಳಿಗೆ ಪ್ರತಿಸ್ಪರ್ಧೀಯಾಗಲಿದೆ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.