ಮಾ.31ರಿಂದ 3 ಬುಲೆಟ್ ಮಾದರಿ ಮಾರಾಟ ಸ್ಥಗಿತ
Team Udayavani, Feb 1, 2020, 7:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಬುಲೆಟ್ ಬೈಕ್‌ಗಳ ಉತ್ಪಾದಕ ಸಂಸ್ಥೆ ಮಾ.31ರ ಬಳಿಕ ಬುಲೆಟ್ 500, ಕ್ಲಾಸಿಕ್ 500, ಥಂಡರ್‌ಬರ್ಡ್ 500 (Thunderbird 500) ಮಾದರಿ ಬೈಕ್‌ಗಳ ಮಾರಾಟ ಮುಂದುವರಿಸದೇ ಇರಲು ನಿರ್ಧರಿಸಿದೆ. ಈ ಮೂರು ಬೈಕ್‌ಗಳು ಒಂದೇ ಮಾದರಿಯ ಎಂಜಿನ್ ಹೊಂದಿವೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅವುಗಳ ಮಾರಾಟ ಮುಂದುವರಿಯಲಿದೆ.
ಉತ್ಪಾದನೆ ಭಾರತದಲ್ಲಿ ಸ್ಥಗಿತಗೊಳ್ಳುವುದಿದ್ದರೂ, ದುರಸ್ತಿ ವ್ಯವಸ್ಥೆ ಮುಂದುವರಿಯಲಿದೆ. ಮಾ.31ರ ವರೆಗೆ ಮಾರಾಟವಾಗುವ ಬುಲೆಟ್ ಬೈಕ್‌ಗಳಿಗೆ ಅಗತ್ಯವಿರುವ ಬಿಡಿಭಾಗಗಳೂ ಸಿಗಲಿವೆ ಎಂದು ಕಂಪೆನಿ ಹೇಳಿಕೊಂಡಿದೆ.
ಕೆಲವು ದಿನಗಳ ಹಿಂದಷ್ಟೇ ಬಿಎಸ್-6 ಪರಿಸರ ಮಾಲಿನ್ಯ ನಿಯಂತ್ರಕ ವ್ಯವಸ್ಥೆ ಇರುವ ಹಿಮಾಲಯನ್ ಬಿಎಸ್-6 ಮತ್ತು ಕ್ಲಾಸಿಕ್ 350 ಬಿಎಸ್6 ಎಂಬ ಎರಡು ಮಾದರಿಗಳನ್ನು ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.